Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚುನಾವಣೆ ಸಂದರ್ಭ ಅಬಕಾರಿ ಅಕ್ರಮ...

ಚುನಾವಣೆ ಸಂದರ್ಭ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡಗಳ ರಚನೆ

26 April 2023 8:53 PM IST
share
ಚುನಾವಣೆ ಸಂದರ್ಭ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡಗಳ ರಚನೆ

ಉಡುಪಿ, ಎ.26: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಕಲಿ ಮದ್ಯಗಳ ತಯಾರಿಕೆ ಹಾಗೂ ವಿತರಣೆ ನಡೆಯುವ ಸಾಧ್ಯತೆ ಇರುವ ಕಾರಣ, ಇವುಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ವಿಶೇಷ ತಂಡಗಳನ್ನು ರಚಿಸಲಿದೆ.

ಮತದಾರರನ್ನು ಪ್ರಭಾವಿಸಲು ನಕಲಿ/ ಕಳಪೆ ಮಟ್ಟದ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಗಳನ್ನು ತಯಾರಿಸಿ, ಸಾಗಾಣಿಕೆ ಹಾಗೂ ಶೇಖರಣೆ ಮಾಡಿ, ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆ ಇದ್ದು, ಇದನ್ನು ಸೇವನೆ ಮಾಡಿದವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಅಲ್ಲದೇ ಕೆಲವು ಸಮಾಜ ಘಾತುಕರು ಅಕ್ರಮವಾಗಿ ಆದಾಯ ಗಳಿಸಲು ತೆರಿಗೆ ಪಾವತಿಸಿರುವ ಮದ್ಯವನ್ನು ಖರೀದಿಸಿ, ದಾಸ್ತಾನು ಇಟ್ಟು, ಅದನ್ನು ಚುನಾವಣೆಯ ಮದ್ಯ ನಿಷೇಧಿತ (ಡ್ರೈ ಡೇ) ದಿನಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಇಂತಹ ಕಾರ್ಯಗಳನ್ನು ತಡೆಗಟ್ಟಿ ಅಂತಹವರ ವಿರುದ್ಧ ಅಬಕಾರಿ ಇಲಾಖೆಯಿಂದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅಬಕಾರಿ ಅಕ್ರಮಗಳನ್ನು ತಡೆಗಟ್ಟಿ, ಜಾರಿ ಮತ್ತು ತನಿಖೆ ಕಾರ್ಯಗಳನ್ನು ಚುರುಕು ಗೊಳಿಸಿ, ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ, ನಕಲಿ ಕಳ್ಳಭಟ್ಟಿ, ಅನಧಿಕೃತ ಮದ್ಯ ತಯಾರಿ, ಸಾಗಾಣಿಕೆ, ದಾಸ್ತಾನು ಮತ್ತು ಮಾರಾಟ ಕಂಡುಬಂದಲ್ಲಿ ಟೋಲ್ ಫ್ರೀ ನಂ.: 18004250732, ಉಡುಪಿ ದೂ.ಸಂಖ್ಯೆ:0820-2532732, ಕುಂದಾಪುರ ದೂ.ಸಂಖ್ಯೆ: 08254- 200902 ಹಾಗೂ ಕಾರ್ಕಳ ದೂ.ಸಂಖ್ಯೆ: 08258-298865ಗೆ ದೂರು  ಹಾಗೂ ಮಾಹಿತಿಗಳನ್ನು ನೀಡಬಹುದು.

ಅಲ್ಲದೇ  ತಾಲೂಕು ಕಂಟ್ರೋಲ್ ರೂಂ ಅಥವಾ ಅಬಕಾರಿ ಅಧಿಕಾರಿಗಳ ಸಂಚಾರಿ ದೂರವಾಣಿ ಸಂಖ್ಯೆಗಳಾದ ಜಿಲ್ಲಾ ಅಬಕಾರಿ ಉಪ ಆಯುಕ್ತರು ಮೊ.ನಂ: 9449597104, ಉಡುಪಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಮೊ.ನಂ: 9449597113, ಕುಂದಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಮೊ.ನಂ: 9449597777, ಉಡುಪಿ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಮೊ.ನಂ: 9449597114, ಕುಂದಾಪುರ ಉಪ ವಿಭಾಗದ ಅಬಕಾರಿ ನಿರೀಕ್ಷಕರು ಮೊ.ನಂ: 9449597778, ಉಡುಪಿ ವಲಯ-1 ಅಬಕಾರಿ ನಿರೀಕ್ಷಕರು ಮೊ.ನಂ: 9448921980, ಉಡುಪಿ ವಲಯ-2 ಅಬಕಾರಿ ನಿರೀಕ್ಷಕರು ಮೊ.ನಂ:9731860034, ಕಾರ್ಕಳ ವಲಯ ಅಬಕಾರಿ ನಿರೀಕ್ಷಕರು ಮೊ.ನಂ: 9686198924, ಕುಂದಾಪುರ ವಲಯ ಅಬಕಾರಿ ನಿರೀಕ್ಷಕರು ಮೊ.ನಂ: 9731674117 ಹಾಗೂ ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರು ಮೊ.ನಂ: 9035773785 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

share
Next Story
X