ಎ. 28ರಂದು ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ, ಎ.26: 33 ಕೆವಿ ತಲ್ಲೂರು ವಿದ್ಯುತ್ ಉಪಕೇಂದ್ರದ 5 ಎಂವಿಎ ಶಕ್ತಿ ಪರಿರ್ವತಕ-1ರ ಪೈಟಿಂಗ್ ಕಾಮಗಾರಿ ಹಾಗೂ 11 ಕೆವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11 ಕೆವಿ ತಲ್ಲೂರು ಮತ್ತು ಗಂಗೊಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಗಂಗೊಳ್ಳಿ, ಮುಳ್ಳಿಕಟ್ಟೆ ಮತ್ತು ತ್ರಾಸಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕಕುರ್ಂಜೆ, ಕಾವ್ರಾಡಿ, ಅಂಪಾರು, ಬೆಳ್ಳಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಗಂಗೊಳ್ಳಿ, ಮುಳ್ಳಿಕಟ್ಟೆ, ಗುಜ್ಜಾಡಿ, ಹೊಸಾಡು, ಬಾಂಡ್ಯ, ನೇರಳಕಟ್ಟೆ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಪ್ರಿಲ್ 28ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Next Story