ಸುಳ್ಯ, ಎ.26: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಎಸ್.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆರಾಮದಿಂದಿದ್ದಾರೆ ಎಂದು ತಿಳಿದು ಬಂದಿದೆ.