Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ಪ್ರಚಾರ: ಮೇ.5ಕ್ಕೆ ಬೆಂಗಳೂರಿಗೆ...

ಚುನಾವಣಾ ಪ್ರಚಾರ: ಮೇ.5ಕ್ಕೆ ಬೆಂಗಳೂರಿಗೆ ಮಾಯಾವತಿ ಆಗಮನ

27 April 2023 7:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚುನಾವಣಾ ಪ್ರಚಾರ: ಮೇ.5ಕ್ಕೆ ಬೆಂಗಳೂರಿಗೆ ಮಾಯಾವತಿ ಆಗಮನ

ಬೆಂಗಳೂರು, ಎ.27- ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಎಲ್ಲೆಡೆ ರಂಗೇರಿದ್ದು, ಈ ನಡುವೆ ಮೇ.5 ರಂದು ರಾಜಧಾನಿ ಬೆಂಗಳೂರಿಗೆ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಆಗಮಿಸಲಿದ್ದಾರೆ.

ನಗರದಲ್ಲಿಂದು ಈ ಕುರಿತು ಪ್ರತಿಕ್ರಿಯಿಸಿದ ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ, ಬೆಂಗಳೂರಿನ ತಿಪುರವಾಸಿನಿ ಅರಮನೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರಕ್ಕೆ ಮಾಯಾವತಿ ಆಗಮಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಕೋಮುವಾದಿ ಶಕ್ತಿಗಳು ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮತ್ತು ಜಾತ್ಯಾತೀತ ಮತಗಳು ವಿಭಜನೆಯಾಗದಂತೆ ತಡೆಯಲು ಬಹುಜನ ಸಮಾಜ ಪಾರ್ಟಿ ಈ ಬಾರಿ 130 ಕ್ಷೇತ್ರಗಳಲ್ಲಿ ಸ್ಪರ್ದಿಸುತ್ತಿದೆ. ಜೊತೆಗೆ ಭಾರತದ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸಲು ಈ ಬಾರಿ ವಿಧಾನಸಭೆಯಲ್ಲಿ ಬಹುಜನ ಸಮಾಜ ಪಾರ್ಟಿಯ ಶಾಸಕರು ಆರಿಸಿ ಬರಬೇಕಾಗಿರುವುದು ಹಿಂದೆಂದಿಗಿಂತಲೂ ಈಗ ಅತ್ಯಂತ ಅಗತ್ಯವಾಗಿದೆ ಎಂದು ನುಡಿದರು.

ಕರ್ನಾಟಕದಲ್ಲಿ ಕಳೆದ 40-50 ವರ್ಷಗಳಿಂದ ಬಗೆಹರಿಯದ ಬಗ‌ರ್ ಹುಕುಂ ಸಾಗುವಳಿ ಸಕ್ರಮ,ವಸತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರೈತ ವಿದ್ಯಾರ್ಥಿಗಳ ಸಮಸ್ಯೆ ಮತ್ತು ವಿಶೇಷವಾಗಿ ನಿರುದ್ಯೋಗ ಸಮಸ್ಯೆ, ಬೆಲೆಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ಮೂರಾ ಬಟ್ಟೆಯಾಗಿದೆ ಎಂದು .

ಇವುಗಳ ಪರಿಹಾರಕ್ಕಾಗಿ ಕರ್ನಾಟಕ ವಿಧಾನಸಭೆಯಲ್ಲಿ ಬಹುಜನ ಸಮಾಜ ಪಕ್ಷದ ಶಾಸಕರು ಗೆದ್ದು ಬರಬೇಕಾಗಿದೆ. ಆದ್ದರಿಂದ ಕರ್ನಾಟಕದ ಮತಬಾಂಧವರು ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಗಳನ್ನು ಆರಿಸಬೇಕೆಂದು  ಮನವಿ ಮಾಡಿದರು.

ಈಗಾಗಲೇ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಪುಲಕೇಶಿನಗರದ ಅಭ್ಯರ್ಥಿಯಾಗಿ ಕಣಕ್ಕೆ ಇಳಸಲಾಗಿದೆ. ಅದೇ ರೀತಿ,  ಗಾಂಧಿನಗರ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರು ಬಹುಜನ ಸಮಾಜ ಪಾರ್ಟಿ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X