Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿ ಬೇಡ, ತಮಿಳಿನಲ್ಲಿ ಮಾತನಾಡು:...

ಹಿಂದಿ ಬೇಡ, ತಮಿಳಿನಲ್ಲಿ ಮಾತನಾಡು: ವೇದಿಕೆಯಲ್ಲಿ ಪತ್ನಿಗೆ ಎ.ಆರ್‌. ರಹಮಾನ್ ಸೂಚನೆ; ವೀಡಿಯೊ ವೈರಲ್‌

27 April 2023 1:16 PM IST
share
ಹಿಂದಿ ಬೇಡ, ತಮಿಳಿನಲ್ಲಿ ಮಾತನಾಡು: ವೇದಿಕೆಯಲ್ಲಿ ಪತ್ನಿಗೆ ಎ.ಆರ್‌. ರಹಮಾನ್ ಸೂಚನೆ; ವೀಡಿಯೊ ವೈರಲ್‌

ಚೆನ್ನೈ: ಇಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರಹಮಾನ್, ತಮ್ಮ ಪತ್ನಿಗೆ ಹಿಂದಿ ಭಾಷೆ ಬದಲು ತಮಿಳಿನಲ್ಲಿ ಮಾತನಾಡುವಂತೆ ಹೇಳಿದ ವಿದ್ಯಮಾನ ನಡೆದಿದೆ.

ಈ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ತಮ್ಮ ಪತ್ನಿ ಸಾಯಿರಾ ಬಾನು ಜೊತೆಗೂಡಿ ಅವರು ಪ್ರಶಸ್ತಿ ಸ್ವೀಕರಿಸುವುದು ಕಾಣಿಸುತ್ತದೆ.

ನಂತರ ಮಾತನಾಡಿದ ರಹಮಾನ್, “ನನಗೆ ನನ್ನ ಸಂದರ್ಶನಗಳನ್ನು ಮತ್ತೆ ಮತ್ತೆ ನೋಡುವುದು ಇಷ್ಟವಿಲ್ಲ. ಆದರೆ ಆಕೆ ಅದನ್ನು ನೋಡುತ್ತಿರುತ್ತಾಳೆ, ಏಕೆಂದರೆ ಆಕೆಗೆ ನನ್ನ ದನಿ ತುಂಬಾ ಇಷ್ಟ,” ಎಂದು ರಹಮಾನ್ ಹೇಳಿದರು.

ಕಾರ್ಯಕ್ರಮ ನಿರೂಪಕರು ನಂತರ ಸಾಯಿರಾ ಅವರನ್ನು ಏನನ್ನೋ ಕೇಳಿದಾಗ, ಆಕೆ ಉತ್ತರಿಸುವ ಮೊದಲು ಮಧ್ಯಪ್ರವೇಶಿಸಿದ ರಹಮಾನ್, ಹಿಂದಿ ಬದಲು ತಮಿಳಿನಲ್ಲಿ ಮಾತನಾಡುವಂತೆ ಹೇಳಿದರು. ಸಾಯಿರಾ ತಮಿಳಿನಲ್ಲಿ ಅಷ್ಟು ನಿರರ್ಗಳವಾಗಿ ಮಾಡನಾಡುವುದಿಲ್ಲ.

“ಎಲ್ಲರಿಗೂ ಶುಭ ಸಂಜೆ. ಕ್ಷಮಿಸಿ, ನನಗೆ ತಮಿಳಿನಲ್ಲಿ ನಿರರ್ಗಳವಾಗಿ ಮಾತನಾಡಲು ಸಾಧ್ಯವಿಲ್ಲ. ದಯವಿಟ್ಟು ಕ್ಷಮಿಸಿ.  ನಾನು ತುಂಬಾ ಖುಷಿಯಾಗಿದ್ದೇನೆ ಏಕೆಂದರೆ ಅವರ ದನಿ ನನಗೆ ಅಚ್ಚುಮೆಚ್ಚು. ಅವರ ದನಿಯನ್ನು ನಾನು ಪ್ರೀತಿಸಿದೆ. ಅಷ್ಟೇ ಹೇಳಬಲ್ಲೆ,” ಎಂದರು.

ರಹಮಾನ್‌ ಮತ್ತು ಸಾಯಿರಾ ಬಾನು 1995ರಲ್ಲಿ ವಿವಾಹವಾಗಿದ್ದು ದಂಪತಿಗೆ ಮೂವರು ಮಕ್ಕಳಿದ್ದಾರೆ.

கேப்புல பெர்பாமென்ஸ் பண்ணிடாப்ள பெரிய பாய்

ஹிந்தில பேசாதீங்க தமிழ்ல பேசுங்க ப்ளீஸ் pic.twitter.com/Mji93XjjID

— black cat (@Cat__offi) April 25, 2023
share
Next Story
X