Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ...

ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ಕೇಳಿ ಶೋಭಾ ಕರಂದ್ಲಾಜೆ ಪತ್ರ: ಸಂಶಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

''ಮತದಾರರನ್ನು ಬೆದರಿಸಿ ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶ''

27 April 2023 2:20 PM IST
share
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ಕೇಳಿ ಶೋಭಾ ಕರಂದ್ಲಾಜೆ ಪತ್ರ: ಸಂಶಯ ವ್ಯಕ್ತಪಡಿಸಿದ ಸಿದ್ದರಾಮಯ್ಯ
''ಮತದಾರರನ್ನು ಬೆದರಿಸಿ ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶ''

ಬೆಂಗಳೂರು: ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರಗಳನ್ನು ಕೇಳಿ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನಡೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂಶಯ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸುವಂತೆ ಆಗ್ರಹಿಸಿದ್ದಾರೆ. 

''ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?'' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

''ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ'' ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

''ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? '' ಎಂದು ಕಿಡಿಕಾರಿದ್ದಾರೆ. 

'ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ' ಎಂದು ಆರೋಪಿಸಿದ್ದಾರೆ. 

''ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು'' ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ಶೋಭಾ ಕರಂದ್ಲಾಜೆ ಬರೆದಿದ್ದಾರೆನ್ನಲಾದ ಪತ್ರದಲ್ಲೇನಿದೆ? 

1) 'ಯಾವ ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಎಂದು ಘೋಷಿಸಬೇಕು, 2) ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು, ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು, 3) ಯಾವ ಯಾವ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಸೇವೆ ಅಗತ್ಯವಿದೆ ಈ ಬಗ್ಗೆ ಪಟ್ಟಿಯನ್ನು ಈ ಕೆಳಕಂಡ ಈ-ಮೇಲ್‌ಗೆ ಕೂಡಲೇ ಕಳುಹಿಸಬೇಕಾಗಿ ವಿನಂತಿ. ತಡವಾದರೆ ಪಟ್ಟಿಯಲ್ಲಿ ಸೇರಿಸುವುದು ಕಷ್ಟಕರ' ಎಂದು ಶೋಭಾ ಕರಂದ್ಲಾಜೆ ತಮ್ಮ ಪಕ್ಷದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಚುನಾವಣಾ ಏಜೆಂಟ್ ಗಳಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆಪ್ರವೇಶಿಸಿ ಸಚಿವೆ @ShobhaBJP ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು.

ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು.
5/5#AssemblyElection2023 pic.twitter.com/mZvin6RXZI

— Siddaramaiah (@siddaramaiah) April 27, 2023

ಕೇಂದ್ರ ಸಚಿವೆ @ShobhaBJP ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ @BJP4India ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಷಾಮೀಲಾಗುರುವುದು ಸ್ಪಷ್ಟವಾಗಿದೆ.
4/5#AssemblyElection2023 pic.twitter.com/wmpaGIP3UN

— Siddaramaiah (@siddaramaiah) April 27, 2023
share
Next Story
X