Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನಪದ ಕಲೆಗಳ ಪಾರಂಪರಿಕ ಸೊಗಡು ಕ್ಷೀಣ:...

ಜನಪದ ಕಲೆಗಳ ಪಾರಂಪರಿಕ ಸೊಗಡು ಕ್ಷೀಣ: ಕೆ.ಪಿ.ರಾವ್

27 April 2023 7:02 PM IST
share
ಜನಪದ ಕಲೆಗಳ ಪಾರಂಪರಿಕ ಸೊಗಡು ಕ್ಷೀಣ: ಕೆ.ಪಿ.ರಾವ್

ಉಡುಪಿ: ಜನಪದ ಕಲೆಗಳು ಪಾರಂಪರಿಕ ಸೊಗಡನ್ನು ಕಳೆದು ಕೊಳ್ಳುತ್ತ ಮಾರುಕಟ್ಟೆಯಲ್ಲಿನ ಸಿಂಥೆಟಿಕ್ ವರ್ಣಗಳ ಬಳಕೆ ಹೆಚ್ಚಾಗುತ್ತಿದೆ. ಕಲೆಯ ಜೀವಾಳವಾಗಿರುವ ಸಪಾಟಾದ ಮೇಲ್ಮೈಯ ಗುಣವನ್ನು ತೋರಿಸುವು ದರ ಬದಲು ದುಂಡನೆಯದಾಗಿಸುವ ವಿಕೃತಿ ಮೆರೆಯುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಕೀಲಿ ಮಣೆ ತಜ್ಞ, ವಿಜ್ಞಾನಿ ನಾಡೋಜ ಕೆ.ಪಿ.ರಾವ್ ಹೇಳಿದ್ದಾರೆ.

ಹಾವಂಜೆ ಭಾವನಾ ಫೌಂಡೇಶನ್ ಹಾಗೂ ಬಾಸ ಗ್ಯಾಲರಿ ಮತ್ತು ಸ್ಟುಡಿಯೋ ವತಿಯಿಂದ ಉಡುಪಿಯ ವೆಂಟನಾ ಫೌಂಡೇಶನ್‌ನ ಸಹಯೋಗ ದಲ್ಲಿ ಇಂದು ನಡೆದ ಜನಪದ ದೇಶಿಕಲೆಗಳ ಸರಣಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಆ ನಿಟ್ಟಿನಲ್ಲಿ ಈ ತೆರನಾದ ತರಬೇತಿ ಕಾರ್ಯಾಗಾರಗಳು ನಿಜ ಬಣ್ಣವನ್ನು ತೋರ್ಪಡಿಸುವುದರ ಜೊತೆಗೆ ಯಶಸ್ವಿಯಾಗಬೇಕೆಂದು ಅವರು ಹಾರೈಸಿದರು.

ಕಾರ್ಯಾಗಾರವನ್ನು ಫೌಂಡೇಶನ್‌ನ ಟ್ರಸ್ಟಿ ಶಿಲ್ಪಾಭಟ್ ಉದ್ಘಾಟಿಸಿದರು.  ಉದ್ಯಮಿ ಸುಗುಣ ಶಂಕರ್ ಸುವರ್ಣ, ಭಾವನಾ ಪ್ರತಿಷ್ಠಾನದ ನಿರ್ದೇಶಕ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಯೋಜಕ ಡಾ.ಜನಾರ್ದನ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಈ ಸರಣಿ ಕಾರ್ಯಾಗಾರದ ಭಾಗವಾಗಿ ಬಿಹಾರದ ಕರಕುಶಲ ಕಲೆಯನ್ನು ಈ ಬಾರಿ ಪರಿಚಯಿಸುತ್ತಿದ್ದು, ಮಿಥಿಲಾ ಲೋಕಚಿತ್ರವಾದ ಮಧುಬನಿ, ಗೋಧ್ನಾ ಹಾಗೂ ಪೇಪರ್ ಮೆಶ್ ಕಲಾಕೃತಿಗಳನ್ನು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶ್ರವಣ್ ಪಾಸ್ವಾನ್, ಉಜಾಲಾ ಕುಮಾರಿ, ಸಂತೋಷ್ ಪಾಸ್ವಾನ್ ಎ.೩೦ ರವರೆಗೆ ದಿನ ಕ್ಕೊಂದು ಶೈಲಿಯ ಕಲೆಯನ್ನು ರಚಿಸಲು ಇಲ್ಲಿ ಕಲಿಸಿಕೊಡಲಿದ್ದಾರೆ.

ನೈಸರ್ಗಿಕ ವರ್ಣಗಳ ರಚನಾಕ್ರಮ, ಅದನ್ನು ಬಳಸುವ ಕ್ರಮ ಹಾಗೂ ಮಧುಬನಿ ಶೈಲಿಯ ಗುಣಗಳನ್ನು ಕೂಡ ಹೇಳಿಕೊಡಲಾಗುತ್ತದೆ. ಅಲ್ಲದೆ ಸಂಜೆ ಮಧುಬನಿ ಕಲೆಯ ಮಾರಾಟವನ್ನು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ಜನಾರ್ದನ ಹಾವಂಜೆ ತಿಳಿಸಿದ್ದಾರೆ.

share
Next Story
X