Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿಮ್ಮ ಮತಗಳನ್ನು ಮಾರಿಕೊಳ್ಳಬೇಡಿ: ನ್ಯಾ....

ನಿಮ್ಮ ಮತಗಳನ್ನು ಮಾರಿಕೊಳ್ಳಬೇಡಿ: ನ್ಯಾ. ಶಾಂತವೀರ ಶಿವಪ್ಪ

27 April 2023 4:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿಮ್ಮ ಮತಗಳನ್ನು ಮಾರಿಕೊಳ್ಳಬೇಡಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ, ಎ.27: ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.

ಗುರುವಾರ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಚುನಾವಣೆಯಲ್ಲಿ ಬಹುತೇಕ ಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆ ಉತ್ತಮ ಯೋಜನೆ ರೂಪಿಸುವ, ಉದ್ಯೋಗ ಸೃಷ್ಟಿಸುವ ಆಲೋಚನೆ ಇರುವ, ಪ್ರಾಮಾಣಿಕ ಮತ್ತು ನೈತಿಕತೆ ಹೊಂದಿರುವ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. 

ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆ ಮತದಾರರ ಪಟ್ಟಿಗೆ ತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದ ಜಿಲ್ಲೆಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದು ಜಿಲ್ಲೆಯ ಎಲ್ಲಾ ಯುವಜನತೆ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ನಾಯಕ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಇತರರು ಭಾಗವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು. ಕಾಲೇಜಿನ 2000ಕ್ಕೂ ಅಧಿಕ ವಿದ್ಯಾರ್ಥಿನಿಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಎಲೆಕ್ಟ್ರಾನಿಕ್ ಮತಯಂತ್ರ ಹಾಗೂ  ವಿವಿಪ್ಯಾಟ್‌ನ ಸ್ತಬ್ಧಚಿತ್ರವನ್ನು ಒಳಗೊಂಡಿರುವ ಮತದಾನ ಜಾಗೃತಿ ಮೂಡಿಸುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X