ಬಿಹಾರ: ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ
![ಬಿಹಾರ: ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ ಬಿಹಾರ: ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ](https://www.varthabharati.in/sites/default/files/images/articles/2023/04/28/375551-1682664296.jpg)
ಕತಿಹಾರ್ (ಬಿಹಾರ): ಸಂಯುಕ್ತ ಜನತಾ ದಳ (ಜೆಡಿಯು) ಮುಖಂಡ ಕೈಲಾಶ್ ಮಹತೋ ಅವರನ್ನು ಬಿಹಾರದ ಕತಿಹಾರ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
"ನಾವು ತನಿಖೆಯನ್ನು ಆರಂಭಿಸಿದ್ದೇವೆ ಹಾಗೂ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಸುಮಾರು 4-5 ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರವೇ ಹೆಚ್ಚಿನ ವಿವರಗಳನ್ನು ನೀಡಬಹುದು" ಎಂದು ಕತಿಹಾರ್ ಎಸ್ಡಿಪಿಒ ಓಂ ಪ್ರಕಾಶ್ ಎಎನ್ಐಗೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಕತಿಹಾರ್ನ ಬರಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story