Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಹಿಂದುತ್ವ ಮತ್ತು ಅಭಿವೃದ್ಧಿಯ...

ಬಿಜೆಪಿ ಹಿಂದುತ್ವ ಮತ್ತು ಅಭಿವೃದ್ಧಿಯ ಪರವಾಗಿದೆ: ಪ್ರಮೋದ್ ಮಧ್ವರಾಜ್

29 April 2023 12:27 PM IST
share
ಬಿಜೆಪಿ ಹಿಂದುತ್ವ ಮತ್ತು ಅಭಿವೃದ್ಧಿಯ ಪರವಾಗಿದೆ: ಪ್ರಮೋದ್ ಮಧ್ವರಾಜ್

ಉಳ್ಳಾಲ,ಎ.29: ಬಿಜೆಪಿ ಹಿಂದುತ್ವ ರಾಷ್ಟ್ರೀಯತೆ ಮತ್ತು ಅಭಿವೃದ್ಧಿ  ಪರವಾಗಿರುವ ಪಕ್ಷವಾಗಿದ್ದು, ಈ ಬಾರಿ ಈ ಪಕ್ಷವನ್ನು  ಗೆಲ್ಲಿಸುವ ಜವಾಬ್ದಾರಿ ಇದೆ. ಸತೀಶ್ ಕುಂಪಲ ಅವರನ್ನು ಮಂಗಳೂರು ಕ್ಷೇತ್ರದ ಅಭ್ಯರ್ಥಿ ಆಗಿ ಬಿಜೆಪಿ ಕಣಕ್ಕಿಳಿಸಿದೆ. ಮಂಗಳೂರು ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಜಾಸ್ತಿ ಇದ್ದರೂ ಎಲ್ಲರೂ ಜೊತೆಯಾಗಿ ಅಭ್ಯರ್ಥಿ ಪರ ನಿಂತಿದ್ದಾರೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಪಂಡಿತ್ ಹೌಸ್ ನಲ್ಲಿ ರುವ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರ ಮಾತ್ರ ಕಾಂಗ್ರೆಸ್ ಪಾಲಾಗಿತ್ತು. ಶಾಸಕ ಯುಟಿ ಖಾದರ್ ಕೂಡಾ ನಾನೊಬ್ಬನೇ ಗೆಲ್ಲಬೇಕು ಎಂದು ‌ಬಯಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕು. ಇದಕ್ಕಾಗಿ ಕಾರ್ಯಕರ್ತರು ಶ್ರಮಪಡಬೇಕು ಎಂದರು.

ಕಾಂಗ್ರೆಸ್ ಯಾವುದೇ ಅರ್ಹತೆಗಳು ಇಲ್ಲದ, ಯೋಗ್ಯರಲ್ಲದ ಖರ್ಗೆ ಗೆ ಅಧ್ಯಕ್ಷ ಸ್ಥಾನ ನೀಡಿದೆ. ಸಿದ್ದರಾಮಯ್ಯ ಮತ್ತು ರಾಹುಲ್ ಹಿಂದು ವಿರೋಧಿಗಳು. ಅವರು ಅಲ್ಪಸಂಖ್ಯಾತರ ಪರ ಮಾತನಾಡುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾದಾಗ ಇವರು ಹೋರಾಟ ಮಾಡುವುದಿಲ್ಲ. ಕೇವಲ ಕಣ್ಣೊರೆಸುವ ಕೆಲಸ ಮಾತ್ರ ಮಾಡುತ್ತಾರೆ. ನಾವು ಹಿಂದೂಗಳಿಗೆ ನೋವಾದಾಗ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಈ ಅರ್ಹತೆ ಕಾಂಗ್ರೆಸ್ ನಾಯಕರಿಗಿಲ್ಲ. ಶಾಸಕ ಯುಟಿ ಖಾದರ್ ಕೂಡಾ ಅಲ್ಪಸಂಖ್ಯಾತರಿಗೆ ನೋವಾದಾಗ ಹೋರಾಟ ಮಾಡುವ ಬದಲು ಕೇವಲ ಸುದ್ದಿಗೋಷ್ಠಿ ನಡೆಸಿ ಕಣ್ಣೊರಿಸಿ ಬಿಡುತ್ತಾರೆ ಎಂದು ಆರೋಪಿಸಿದರು.

ಸಬ್ ಕಾ ಸಾಥ್ ಸಬ್ಕಾ ವಿಕಾಸ್ ಯೋಜನೆ ಯಡಿ ಮೋದಿ ಹಾಗೂ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಕೇವಲ ಹಿಂದೂಗಳಿಗೆ ಮಾತ್ರ ಮಾಡುವುದಲ್ಲ. ಈ ಕಾರ್ಯಕ್ರಮ ಸರ್ವ ಜನಾಂಗದ ಜನರಿಗೂ ಅನ್ವಯವಾಗುತ್ತದೆ. ಮುಂದಿನ ಹಂತದಲ್ಲಿ ಎಲ್ಲಾ ಜಾತಿ ಧರ್ಮ ವರಿಗೆ ಅನುಕೂಲ ಮಾಡಿಕೊಡುವ  ಯೋಜನೆ ಬಿಜೆಪಿ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಬೋಳಿಯಾರ್, ಮುಖಂಡರಾದ  ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರ ಶೇಖರ್ ಉಚ್ಚಿಲ, ಜೀವನ್ ಕುಮಾರ್ ತೊಕ್ಕೊಟ್ಟು, ಹೇಮಂತ್ ಶೆಟ್ಟಿ, ನವೀನ್ ಪಾದಲ್ಪಾಡಿ, ಮೋಹನ್ ರಾಜ್ ಸುದ್ದಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
Next Story
X