ಬೆಂಗಳೂರು: ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿ. ವ್ಯವಸ್ಥಾಪಕ ನಿರ್ದೇಶಕಿ ವಿನೋತ್ ಪ್ರಿಯಾ ಆರ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.