Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆ: ಎರಡು ಅಂತಸ್ತಿನ ಕಟ್ಟಡದಲ್ಲಿದ್ದ3 ...

ಪುಣೆ: ಎರಡು ಅಂತಸ್ತಿನ ಕಟ್ಟಡದಲ್ಲಿದ್ದ3 ಅಂಗಡಿಗಳಿಗೆ ಭಾರೀ ಬೆಂಕಿ, ಇಬ್ಬರಿಗೆ ಗಾಯ

1 May 2023 10:20 AM IST
share
ಪುಣೆ: ಎರಡು ಅಂತಸ್ತಿನ ಕಟ್ಟಡದಲ್ಲಿದ್ದ3  ಅಂಗಡಿಗಳಿಗೆ ಭಾರೀ ಬೆಂಕಿ, ಇಬ್ಬರಿಗೆ ಗಾಯ

ಹೊಸದಿಲ್ಲಿ: ಸೋಮವಾರ ಮುಂಜಾನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿದ್ದ ಮೂರು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ನಂತರ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಏಳು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.

ಮೊದಲಿಗೆ ಗೃಹೋಪಯೋಗಿ ವಸ್ತುಗಳ  ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಇತರ ಅಂಗಡಿಗಳಿಗೂ ವ್ಯಾಪಿಸಿ ಅಪಾರ ಹಾನಿ ಸಂಭವಿಸಿದೆ.

ಪುಣೆ-ಸತಾರಾ ರಸ್ತೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ಮತ್ತು ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡುವ ಮೂರು ಅಂಗಡಿಗಳಲ್ಲಿ "ಭಾರೀ  ಬೆಂಕಿ" ಅನಾಹುತ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಗೃಹೋಪಯೋಗಿ ಪರಿಕರಗಳ ಶೋರೂಮ್‌ನಲ್ಲಿ ಬೆಂಕಿ ತುಂಬಾ ತೀವ್ರತರವಾಗಿದ್ದು, ಕೆಲವೇ ಸಮಯದಲ್ಲಿ ಹತ್ತಿರದ ಅಂಗಡಿಗಳಿಗೆ ವ್ಯಾಪಿಸಿ ಅಪಾರ ಹಾನಿ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

#WATCH Maharashtra: Two people have been reported injured in a fire that broke out at three different shops on Pune Satara Road near DMart. 7 fire tenders were on the spot to control the fire. The incident took place around 2.30 am. The fire is under control. pic.twitter.com/EURxfq767Z

— ANI (@ANI) May 1, 2023
share
Next Story
X