ಇಂದಿರಾ ಎಜುಕೇಶನ್ ಟ್ರಸ್ಟ್‌ನ ಪದವಿ ಪ್ರದಾನ ಕಾರ್ಯಕ್ರಮ

ಮಂಗಳೂರು: ನಗರದ ಫಳ್ನೀರ್‌ನಲ್ಲಿರುವ ಇಂದಿರಾ ಎಜುಕೇಶನ್ ಟ್ರಸ್ಟ್‌ನ ಅಧೀನ ಕಾಲೇಜುಗಳ ಪದವಿ ಪ್ರದಾನ ಕಾರ್ಯಕ್ರಮ ಶನಿವಾರ ಮಿಲಾಗ್ರಿಸ್ ಜುಬಿಲಿ ಹಾಲ್‌ನಲ್ಲಿ ನಡೆಯಿತು.
ಇಂದಿರಾ ನಸಿರ್ಂಗ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾ ರಾಲಿನ್ ವಾರ್ಜ್ರಿ ಸ್ವಾಗತಿಸಿದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎನ್. ರಾಮಕೃಷ್ಣ ರೆಡ್ಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಪ್ರೊ.ಡಾ.ಯು.ಟಿ.ಇಫ್ತಿಕರ್ ಅಲಿ ಭಾಗವಹಿಸಿದ್ದರು.
ಟ್ರಸ್ಟ್‌ನ ವಿವಿಧ ಕಾಲೇಜು ವಿಭಾಗಗಳ ಮುಖ್ಯಸ್ಥರಾದ ಡಾ.ಗ್ರೀಶಾಜೋಸ್, ಡಾ.ಎನ್. ಜಿಯೋಯಾ ಜಾರ್ಜ್, ಕೃತಿಕಾ ಮತ್ತಿತರರು ಉಪಸ್ಥಿತರಿದ್ದರು. ಇಂದಿರಾ ನಸಿರ್ಂಗ್ ಕಾಲೇಜಿನ ಸಹ ಪ್ರಾಧ್ಯಾಪಕಿ ಸಿಜಿ ಆಗಸ್ಟಿನ್ ವಂದಿಸಿದರು.
Next Story