Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರಕು ಟರ್ಮಿನಲ್ ಸಾರ್ವಜನಿಕ ಬಳಕೆಗೆ...

ಸರಕು ಟರ್ಮಿನಲ್ ಸಾರ್ವಜನಿಕ ಬಳಕೆಗೆ ಸಮರ್ಪಿಸಿದ ಎಂಐಎ

1 May 2023 7:25 PM IST
share
ಸರಕು ಟರ್ಮಿನಲ್ ಸಾರ್ವಜನಿಕ ಬಳಕೆಗೆ ಸಮರ್ಪಿಸಿದ ಎಂಐಎ

ಮಂಗಳೂರು, ಮೇ 1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ (ಐಸಿಟಿ) ಅನ್ನು ಮೇ 1 ರಂದು ಸಾರ್ವಜನಿಕ ಬಳಕೆಗೆ ಸಮರ್ಪಿಸಲಾಯಿತು. 1,891 ಚದರ ಮೀಟರ್ ಪ್ರದೇಶದಲ್ಲಿ ವ್ಯಾಪಿಸಿರುವ ಐಸಿಟಿ ವಾರ್ಷಿಕ 9,000 ಟನ್ ಅಂತರರಾಷ್ಟ್ರೀಯ ಮತ್ತು ದೇಶೀಯ ಸರಕುಗಳನ್ನು ನಿರ್ವಹಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಈ ಐಸಿಟಿ ಎಲ್ಲಾ ಪಾಲುದಾರರಿಗೆ ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಒದಗಿಸುತ್ತದೆ. ಒಳಬರುವ ಮತ್ತು ಹೊರ ಹೋಗುವ ಸರಕುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು 10 ಟ್ರಕ್ ಬೇಗಳು, ಎರಡು ಡಾಕ್ ಲೆವೆಲ್ಲರ್‌ ಗಳು ಮತ್ತು ಫೋರ್ಕ್ಲಿಫ್ಟ್ ಸೌಲಭ್ಯವು ಇದರ ಪ್ರಮುಖ ಲಕ್ಷಣವಾಗಿದೆ. ವಿಮಾನಯಾನ ಮತ್ತು ಕಸ್ಟಮ್ಸ್‌ಗೆ ಪ್ರತ್ಯೇಕ ಕಚೇರಿ ಸ್ಥಳವಿದೆ. ಕೇಂದ್ರೀಕೃತ ಎಸಿ ಹೊಂದಿರುವ ಈ ಸೌಲಭ್ಯವು ವಾಯು ಯಾನ ಸರಕು ನಿಯಂತ್ರ ಕರು ಸೂಚಿಸಿದ ಮಾನದಂಡಗಳ ಪ್ರಕಾರ ಸ್ಟ್ರಾಂಗ್ ರೂಮ್, ಕೋಲ್ಡ್ ಸ್ಟೋರೇಜ್ ಮತ್ತು ಅಪಾಯಕಾರಿ ಸರಕು ಶೇಖರಣಾ ಸೌಲಭ್ಯವನ್ನು ಸಹ ಒದಗಿಸುತ್ತದೆ.

ಈ ಐಸಿಟಿ ಸೌಲಭ್ಯವು ಸಿಸಿಟಿವಿ ಮತ್ತು ಸಿಐಎಸ್‌ಎಫ್, ಎಎಸ್ಜಿ ಸಿಬ್ಬಂದಿಯ ಕಣ್ಗಾವಲಿನಲ್ಲಿರುತ್ತದೆ. ತರಬೇತಿ, ದಾಖಲೀಕರಣ, ಸಮ್ಮೇಳನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಹೊಂದಿದೆ. ಪ್ರವೇಶ ದ್ವಾರದಲ್ಲಿ ಪಾಸ್ ವಿತರಣೆ ಮತ್ತು ತಪಾಸಣೆ ಬೂತ್‌ನ್ನು ಸ್ಥಾಪಿಸಿದೆ. ಅಲ್ಲದೆ ಬ್ಯಾಗೇಜ್ ತಪಾಸಣಾ ವ್ಯವಸ್ಥೆಗಳು, ಸ್ವೀಕರಿಸಿದ ಮತ್ತು ರವಾನಿಸಿದ ಸರಕುಗಳನ್ನು ಪರೀಕ್ಷಿಸಲು ಸ್ಫೋಟಕ ಪತ್ತೆ ಸಾಧನಗಳನ್ನು ಹೊಂದಿದೆ.

ಇದು ಹಣ್ಣುಗಳು, ತರಕಾರಿಗಳು, ಆಹಾರ ಪದಾರ್ಥಗಳು, ಶೀತಲ/ ಹೆಪ್ಪುಗಟ್ಟಿದ ಮೀನು, ಬಿಡಿ ಭಾಗಗಳು ಮತ್ತು ಜವಳಿಗಳನ್ನು ಕೂಡ ನಿರ್ವಹಿಸುತ್ತದೆ. ದೇಶೀಯವಾಗಿ ಸರಕು ಪೋಸ್ಟ್ ಆಫೀಸ್ (ಪಿಒ) ಮೇಲ್ ಕೂಡ ಒಳಗೊಂಡಿದೆ. ಹಾಳಾಗುವ ವಸ್ತುಗಳು, ಬೆಲೆ ಬಾಳುವ ವಸ್ತುಗಳು (ಆಭರಣಗಳು), ಔಷಧಕ್ಕಾಗಿ ರಕ್ತದ ಮಾದರಿ ಗಳು, ಮಾನವ ಅವಶೇಷಗಳು, ದಾಖಲೆಗಳು/ಸಾಮಾನ್ಯ ಮತ್ತು ಇ-ಕಾಮರ್ಸ್ ವಸ್ತುಗಳು ಮತ್ತು ಅಪಾಯಕಾರಿ ಸರಕುಗಳು. ಪಿಒ ಮೇಲ್ ಮುಖ್ಯವಾಗಿ ಮಣಿಪಾಲ ಮೂಲದ ಭದ್ರತಾ ಮುದ್ರಣಾಲಯವು ಬ್ಯಾಂಕುಗಳಿಗೆ ಚೆಕ್ ಪುಸ್ತಕಗಳು ಮತ್ತು ಇತರ ಸರಕಾರಿ ಭದ್ರತಾ ದಾಖಲೆಗಳಂತಹ ವಸ್ತುಗಳನ್ನು ಕೂಡ ಇದು ಒಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿವೆ.

share
Next Story
X