Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿ ಗ್ರಾಪಂ ಸದಸ್ಯ ಕಾಂಗ್ರೆಸ್...

ಹೆಜಮಾಡಿ ಗ್ರಾಪಂ ಸದಸ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

1 May 2023 8:55 PM IST
share
ಹೆಜಮಾಡಿ ಗ್ರಾಪಂ ಸದಸ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕಾಪು, ಮೇ 1: ಯುವ ನಾಯಕ ಮೊಗವೀರ ಮುಂದಾಳು, ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತೃತ್ವದಲ್ಲಿ ನೂರಾರು ಯುವಕರು ಹಾಗೂ ಸಮಾಜಮುಖಿ ಕಾರ್ಯಕರ್ತೆ ಫರ್ಜಾನ ಕಾಪು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಪು ರಾಜೀವ ಭವನದಲ್ಲಿ ಇಂದು ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ರೋಶನ್ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 40 ಪರ್ಸೆಂಟ್ ಸರಕಾರ ಇದ್ದರೆ, ಬಿಜೆಪಿ ನೇತೃತ್ವದ ಹೆಜಮಾಡಿ ಪಂಚಾಯತ್ ನಲ್ಲಿ 20 ಪರ್ಸೆಂಟ್ ಕಮಿಷನ್ ಸರಕಾರದ ಆಡಳಿತ ನಡೆಯುತ್ತಿದೆ.  ಪಂಚಾ ಯತ್ ಮಟ್ಟದಲ್ಲೂ ಭ್ರಷ್ಟಾಚಾರ ತಾಂಡವವಾಡು ತ್ತಿದೆಂದು ದೂರಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿ, ಯುವ ಶಕ್ತಿಯ ಸದ್ಭಳಕೆಯಾಗಬೇಕು. ಯುವ ಶಕ್ತಿ  ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ  ವೇಗ ಜಾಸ್ತಿಯಾಗುತ್ತದೆ. ಸ್ವಚ್ಚ ಮನಸ್ಸಿನ ರಾಜಕಾರಣಿ ವಿನಯ ಕುಮಾರ್ ಸೊರಕೆ ಭಾರೀ ಅಂತರದ ಗೆಲುವಿಗಾಗಿ ಯುವಶಕ್ತಿ ಪ್ರಯತ್ನಿಸಬೇಕಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಕಾಂಗ್ರೆಸ್ ಯುವಕ ಕೈಗೆ ಕತ್ತಿ ತಲವಾರನ್ನು ಕೊಡುವುದಿಲ್ಲ. ಬದಲಾಗಿ ಎಲ್ಯಾಪ್‌ಟಾಪ್ ಕೊಡುತ್ತದೆ. ಯುವಶಕ್ತಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತದೆ.  ರಾಜ್ಯದ ಬೆರಳೆಣಿಕೆಯಷ್ಟು ಇರುವ ಪ್ರಾಮಾಣಿಕ ರಾಜಕಾರಣಿಗಳಲ್ಲಿ ವಿನಯ ಕುಮಾರ್ ಸೊರಕೆಯೊಬ್ಬರು ಎಂದು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್, ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕೆಪಿಸಿಸಿ ಸಂಯೋಜಕ ನವೀನಚಂದ್ರ ಜೆ.ಶೆಟ್ಟಿ, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್, ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಖೀಲೇಶ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಮೀನು ಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್, ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪೂರ್ಟಾಡು, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್,  ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈ. ಸುಕುಮಾರ್, ದಲಿತ ಮುಖಂಡ ಶೇಖರ್ ಹೆಜಮಾಡಿ, ಕಾಪು ಬ್ಲಾಕ್ ಹಿಂದುಳಿದ ವರ್ಗದ ಅಧ್ಯಕ್ಷ ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
Next Story
X