Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಜೆಪಿಯದ್ದು ಯಾವ ರೀತಿಯ ಹಿಂದುತ್ವ:...

ಬಿಜೆಪಿಯದ್ದು ಯಾವ ರೀತಿಯ ಹಿಂದುತ್ವ: ಶುಭದ ರಾವ್ ಪ್ರಶ್ನೆ

2 May 2023 6:25 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿಯದ್ದು ಯಾವ ರೀತಿಯ ಹಿಂದುತ್ವ: ಶುಭದ ರಾವ್ ಪ್ರಶ್ನೆ

ಕಾರ್ಕಳ, ಮೇ 2: ಹಿಂದುತ್ವ ಹೆಸರನ್ನು ಹೇಳಿಕೊಂಡು ಅಧಿಕಾರ ಪಡೆಯುತ್ತಿದ್ದ ಬಿಜೆಪಿ ಈ ಬಾರಿ ಹಿಂದುತ್ವದ ಹೆಸರಿನಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದೆ. ಕಾರ್ಕಳ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಕುಡುಪುಲಾಜೆ ನೀಡಿದ  ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ನಮ್ಮ ಹಿಂದುತ್ವ ಕಲ್ಲಡ್ಕ ಪ್ರಭಾಕರ ಭಟ್ ಅವರ ಹಿಂದುತ್ವ ಅಲ್ಲ. ನಮ್ಮದೇನಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾಸಕ ವಿ.ಸುನೀಲ್ ಕುಮಾರ್ ಅವರ ಹಿಂದುತ್ವ ಎಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿ

ಹೇಳಿಕೊಂಡಿದ್ದಾರೆ. ಹಾಗಾದರೆ ಹಿಂದುತ್ವದಲ್ಲಿ ಎಷ್ಟು ವಿಧ ?. ಬಿಜೆಪಿ ನಾಯಕರು ಮೈಗೂಡಿಸಿಕೊಂಡಿರುವ ಹಿಂದುತ್ವಕ್ಕೆ ಯಾರ‍್ಯಾರು ಗುರುಗಳಿದ್ದಾರೆ? ಯಾವ ರೀತಿಯ ಹಿಂದುತ್ವ ಅವರದ್ದಾಗಿದೆ ಎನ್ನುವುದನ್ನು ಜನರ ಮುಂದಿಡಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.

ಬಿಜೆಪಿಗೆ ಲಾಭವಾಗುವ ರೀತಿಯಲ್ಲಿ ನಡೆದುಕೊಂಡರೆ ಆತ ಕಟ್ಟರ್ ಹಿಂದುತ್ವವಾದಿಯಾಗುತ್ತಾನೆ. ಅದೇ ಪಕ್ಷದಿಂದ ಹೊರ ಬಂದಾತ ನಕಲಿ ಹಿಂದುತ್ವ ಹೊಂದಿರುತ್ತಾನೆ ಎನ್ನುವ ಅರ್ಥದಲ್ಲಿ ಬಿಜೆಪಿ ನಾಯಕರುಗಳು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳು ದಿಗ್ಬ್ರಮೆಯನ್ನುಂಟು ಮಾಡುತ್ತಿದೆ. ಕೇವಲ ಮತ ಗಳಿಕೆಗಾಗಿ ಹಿಂದುತ್ವದ ಜಪ ಎನ್ನುವುದು ಈ ಬಾರಿ ತಿಳಿಯುತ್ತಿದೆ ಎಂದು ಆರೋಪಿಸಿದರು.

ಧರ್ಮ-ಧರ್ಮಗಳ ನಡುವೆ ದ್ವೇಷ ಹಚ್ಚಿ ಚುನಾವಣೆ ಗೆಲ್ಲುತ್ತಿದ್ದವರು, ಈ ಬಾರಿ ಹಿಂದುತ್ವದಲ್ಲೇ ವ್ಯತ್ಯಾಸ ಹುಡುಕಲು ಆರಂಭಿಸಿದ್ದಾರೆ ಎಂದರೆ, ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಅವರೊಳಗೆ ಆರಂಭವಾಗಿದೆ ಎಂದು ಅರ್ಥವಲ್ಲವೇ ?. ಈ ಹೇಳಿಕೆಯ ಹಿಂದಿರುವ ವಾಸ್ತವಾಂಶವನ್ನು ಹೇಳಿಕೆ ನೀಡಿದವರೇ ಬಹಿರಂಗಪಡಿಸಬೇಕು. ಖಡಾಖಂಡಿತವಾಗಿ ಕಲ್ಲಡ್ಕ ಪ್ರಭಾಕರ ಭಟ್ ಅವರ ಹಿಂದುತ್ವವನ್ನು ವಿರೋಧಿಸಿದ್ದಾರೆ. ಹಿಂದು ನಾಯಕರುಗಳನ್ನು ಎಲ್ಲರನ್ನು ಹಿಂದುತ್ವವಾದಿಗಳು ಎನ್ನುವುದನ್ನು ಅವರು ಒಪ್ಪುವುದಿಲ್ಲ ಎನ್ನುವುದು ಸ್ಪಷ್ಟ. ಹಾಗಾಗಿ ಕಲ್ಕಡ್ಕ ಅವರ ಹೇಳಿಕೆಗಳಿಗೆ ಬೆಲೆ ಕೊಡಬೇಕಾಗಿಲ್ಲ ಎನ್ನುವುದನ್ನು ಅವರು ಪರೋಕ್ಷವಾಗಿ ಹೇಳಿಕೊಂಡಂತಾಗಿದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X