Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ...

ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿ: ಗೆಹ್ಲೋಟ್ ಸವಾಲು

2 May 2023 3:44 PM IST
share
ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿ: ಗೆಹ್ಲೋಟ್ ಸವಾಲು

ಮಂಗಳೂರು, ಮೇ 2: ಬಿಜೆಪಿ ಮೊದಲು ತಮ್ಮದೇ ಆಡಳಿತ ಇರುವ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ  ಜಾರಿ ಮಾಡಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿ ಬಾರಿ ಪ್ರಣಾಳಿಕೆಯಲ್ಲಿ ಮಾತ್ರ ಯಾಕೆ ಏಕರೂಪ ನಾಗರಿಕ ಸಂಹಿತೆ ಮಾಡ್ತೀವಿ ಅಂತ ಹೇಳುತ್ತಿದೆ? ಬಿಜೆಪಿ ನಾಯಕರು ಜನರನ್ನು ಭ್ರಮೆಗೆ ತಳ್ಳುತ್ತಿದ್ದಾರೆ. ಸಿಎಎ ಕಾನೂನು ಮಾಡ್ತೇವೆ ಎಂದು ಈ ಹಿಂದೆ ನಾಟಕ ಮಾಡಿದ್ದರು. ಆದರೆ ಅವರಿಂದ ಏನನ್ನು ಮಾಡಲು ಸಾಧ್ಯವಾಗಲಿಲ್ಲ ಎಂದರು.

ಕರ್ನಾಟಕದಲ್ಲಿ ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರಕಾರ ಪತನಗೊಂಡು ಕಾಂಗ್ರೆಸ್ ನೇತೃತ್ವದ ಸರಕಾರ ಭಾರೀ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ನುಡಿದಂತೆ ನಡೆಯಲಿದೆ. ಚುನಾವಣಾಪೂರ್ವದಲ್ಲಿ ನೀಡಿದ್ದ ಗ್ಯಾರೆಂಟಿ ಸ್ಕೀಮ್‌ಗಳನ್ನು ಮೊದಲ ಸಚಿವ ಸಂಪುಟದಲ್ಲೇ ಜಾರಿಗೊಳಿಸಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಿಸಿರುವ ಜನಪರವಾದ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿವೆ. ರಾಜಸ್ಥಾನದಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಶೇ.85ರಷ್ಟು ಭರವಸೆಗಳನ್ನು ಈಡೇರಿಸಿದೆ. ಯಾವುದೇ ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಭರವಸೆಯನ್ನು 95 ಪರ್ಸೆಂಟ್ ಈಡೇರಿಸಿದ್ದೇವೆ ಎಂದು ಹೇಳಿದರು.

ಶಾಸಕರನ್ನು ಖರೀದಿಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಭ್ರಷ್ಟ ಬಿಜೆಪಿ ಸರಕಾರ ಎಲ್ಲ ರಂಗಳಲ್ಲೂ ವಿಫಲವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಗೆಹ್ಲೋಟ್, ಕೊಟ್ಟ ಭರವಸೆಗಳನ್ನು ಈಡೇರಿಸುವ ಪಕ್ಷ ಎಂದರೆ ಅದು ಕಾಂಗ್ರೆಸ್ . ಸಾಮಾಜಿಕ ಭದ್ರತೆ ಕಾಂಗ್ರೆಸ್ ಪಕ್ಷದ ಸಿದ್ಧಾಂತವಾಗಿದೆ. ರಾಜಸ್ಥಾನದಲ್ಲಿ ಐನೂರು ರೂ.ಗೆ ಸಿಲಿಂಡರ್ ನೀಡಲಾಗುತ್ತಿದೆ. 25 ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮಾಡಲಾಗಿದೆ. ಫ್ಯಾಸಿಸ್ಟ್ ಶಕ್ತಿಗಳು ಮಾತ್ರ ಕಾಂಗ್ರೆಸ್ ಸರಕಾರವನ್ನು ಟೀಕಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬಜರಂಗದಳ ನಿಷೇಧ ಇದೆಯೋ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಜರಂಗಬಲಿ, ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ, ದೇವರ ಹೆಸರಲ್ಲಿ ಸಂಘಟನೆ ಕಟ್ಟಿ ಸ್ವಾರ್ಥಕ್ಕೆ ಬಳಸಬಾರದು ಎಂದರು.

ಸುದ್ದಿಗೋಷ್ಠಿಯಲ್ಲಿ ಎಐಸಿಸಿ ವೀಕ್ಷಕರಾದ ಡಾ. ಅಜಯ್ ಕುಮಾರ್ ಮತ್ತು ಚರಣ್ ಸಿಂಗ್ ಸಪ್ರಾ, ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್, ರಾಜಸ್ಥಾನದ ರಾಜ್ಯಸಭಾ ಸದಸ್ಯ ನೀರಜ್ ಡಾಂಗಿ, ಮಾಜಿ ಶಾಸಕ ಜೆ.ಆರ್. ಲೋಬೆ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಕ್ಷದ ಮುಖಂಡರಾದ ಜೆ.ಎ. ಬಾವಾ, ಸುರೇಶ್ ಬಳ್ಳಾಲ್ ಉಪಸ್ಥಿತರಿದ್ದರು.

share
Next Story
X