ಮಂಗಳೂರು: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ವಂಚನೆ

ಮಂಗಳೂರು: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಎ.29ರಂದು ಅಪರಿಚಿತ ವ್ಯಕ್ತಿ +1(660)6160182 ಸಂಖ್ಯೆಯಿಂದ ವಾಟ್ಸಪ್ ಮೂಲಕ ಪಾರ್ಟ್ ಟೈಂ ಜಾಬ್ ಬಗ್ಗೆ ಸಂದೇಶ, ಟೆಲಿಗ್ರಾಂ ಆ್ಯಪ್‌ನ https:llt.me/Receptionistlakshmi04
Next Story