Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪ್ಪು ಹೆಸರನ್ನು ರಾಜಕಾರಣಕ್ಕೆ ಬಳಸಬೇಡಿ:...

ಅಪ್ಪು ಹೆಸರನ್ನು ರಾಜಕಾರಣಕ್ಕೆ ಬಳಸಬೇಡಿ: ಪ್ರತಾಪ್ ಸಿಂಹಗೆ ನೆಟ್ಟಿಗರ ತರಾಟೆ

4 May 2023 5:57 PM IST
share
ಅಪ್ಪು ಹೆಸರನ್ನು ರಾಜಕಾರಣಕ್ಕೆ ಬಳಸಬೇಡಿ: ಪ್ರತಾಪ್ ಸಿಂಹಗೆ ನೆಟ್ಟಿಗರ ತರಾಟೆ

ಮೈಸೂರು: ಸಂಸದ ಪ್ರತಾಪ ಸಿಂಹ ಅವರು ಪುನೀತ್‌ ರಾಜ್‌ ಕುಮಾರ್ ಹೆಸರು ಉಲ್ಲೇಖಿಸಿ ಮಾಡಿರುವ ಟ್ವೀಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹುಟ್ಟು ಹಾಕಿದೆ. ದಿವಂಗತ ಪುನೀತ್‌ ರಾಜ್‌ ಕುಮಾರ್‌ ಅವರ ಹೆಸರನ್ನು ರಾಜಕೀಯಕ್ಕೆ ಬಳಸಬಾರದೆಂದು ಪುನೀತ್‌ ಅಭಿಮಾನಿಗಳು ಪ್ರತಾಪ್ ಸಿಂಹರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಮತಪ್ರಚಾರಕ್ಕೆ ಇಳಿದಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ರನ್ನು ಪರೋಕ್ಷವಾಗಿ ಕಾಲೆಳೆಯಲು ಪ್ರತಾಪ ಸಿಂಹ ಟ್ವೀಟ್‌ ಮಾಡಿದ್ದು, ಸಿದ್ದರಾಮಯ್ಯ ಅವರ ಎದುರಾಳಿ ಸೋಮಣ್ಣ ಪರ ರಾಘವೇಂದ್ರ ರಾಜಕುಮಾರ್‌ ಅವರು ಈ ಹಿಂದೆ ಮಾಡಿರುವ ಭಾಷಣದ ತುಣುಕನ್ನು ಹಂಚಿಕೊಂಡಿದ್ದಾರೆ. 

“ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ...” ಎಂದು ಪ್ರತಾಪ ಸಿಂಹ ಟ್ವೀಟ್‌ ಮಾಡಿದ್ದಾರೆ. 

ಇದು ರಾಜ್‌ ಕುಟುಂಬದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಿಮ್ಮ ರಾಜಕೀಯಕ್ಕಾಗಿ ಅಣ್ಣ-ತಮ್ಮಂದಿರ ನಡುವೆ ತಂದು ಹಾಕಬೇಡಿ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. 

ಅಣ್ಣ ತಮ್ಮಂದಿರ ಮಧ್ಯೆ ತಂದಿಡೋ ಶಕುನಿ ಆಗ್ಬಿಟ್ರಲ್ಲಾ! ಅಣ್ಣಾವ್ರ ಮಕ್ಕಳು ಒಗ್ಗಾಟ್ಟಾಗಿ ಇರ್ತಾರೆ. ಅವರ ಅಭಿಮಾನಿಗಳಿಗೆ ಸಿಗಬೇಡಿ ಅಪ್ಪಿತಪ್ಪಿ ಎಂದು ಸುದರ್ಶನ ಅನಿಕೇತನ ಎಂಬವರು ಟ್ವೀಟ್ ಮಾಡಿದ್ದಾರೆ. 

ಸಿದ್ದರಾಮಯ್ಯ ಅವರು ಮೈಸೂರಿಗೆ ಮಾಡಿರುವ ಅಭಿವೃದ್ಧಿಗಳ ಬಗ್ಗೆ ಹೊಗಳಿದ್ದ ಪ್ರತಾಪ ಸಿಂಹ ಅವರ ಹಳೆಯ ವಿಡಿಯೋ ಒಂದನ್ನು ಹಂಚಿಕೊಂಡಿರುವ ಮತ್ತೊಬ್ಬ ನೆಟ್ಟಿಗರು, “ನೀವು ಸಿದ್ದರಾಮಯ್ಯರನ್ನು ಹೊಗಳಿದ್ದಿರಿ, ಈಗ ಅವರ ವಿರುದ್ಧ ಪ್ರಚಾರ ಮಾಡುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ!

ಅವರವ ಭಾವ ಭಕುತಿಗೆ... pic.twitter.com/AwsuZHzmHA

— Pratap Simha (@mepratap) May 4, 2023

ಅಣ್ಣ ತಮ್ಮಂದಿರ ಮಧ್ಯೆ ತಂದಿಡೋ ಶಕುನಿ ಆಗ್ಬಿಟ್ರಲ್ಲಾ! ಅಣ್ಣಾವ್ರ ಮಕ್ಕಳು ಒಗ್ಗಾಟ್ಟಾಗಿ ಇರ್ತಾರೆ. ಅವರ ಅಭಿಮಾನಿಗಳಿಗೆ ಸಿಗಬೇಡಿ ಅಪ್ಪಿತಪ್ಪಿ@NimmaShivanna @iRaghanna

— ಸುದರ್ಶನ್ ಅನಿಕೇತನ (@SUDARSHANKR1) May 4, 2023

ಅವತ್ತು ನಿನ್ ತಾನೇ ಬೊಗಳಿದ್ದು ಇದನ್ನ ಮತ್ಯಾಕೆ ಅವರ ವಿರುದ್ಧ ಪ್ರಚಾರ ಮಾಡ್ತಿಯಾ ಲೇ ಗುಜರಾತಿ ಗುಲಾಮ pic.twitter.com/53jFZYKp53

— ಶಿವಕುಮಾರ (@Shivaku77969315) May 4, 2023

Sir, you forgot that you have also thanked @siddaramaiah for starting a good Hospital. Kindly re-check your tweets!

— @JaysBeees (@JaysBeees) May 4, 2023

ನಿಮ್ಮ ನೀಚ ರಾಜಕೀಯಕ್ಕಾಗಿ ಅಪ್ಪು ಹೆಸರು ಬಳಸಬೇಡಿ !!!

— ರವಿ ಜವರೇಗೌಡ (@Ravi_Reports) May 4, 2023
share
Next Story
X