Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಪ್ರಧಾನಿ ಮೋದಿ ಉದ್ಘಾಟಿಸಿದ್ದ...

ಬೆಂಗಳೂರು: ಪ್ರಧಾನಿ ಮೋದಿ ಉದ್ಘಾಟಿಸಿದ್ದ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!

4 May 2023 10:37 PM IST
share
ಬೆಂಗಳೂರು: ಪ್ರಧಾನಿ ಮೋದಿ ಉದ್ಘಾಟಿಸಿದ್ದ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಲ ತಿಂಗಳ ಹಿಂದೆ ಲೋಕಾರ್ಪಣೆ ಮಾಡಿದ್ದ  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆಗಮನ ದ್ವಾರ ಪ್ರದೇಶದ ಹೊರಗೆ ಮಳೆ ನೀರು ಸೋರಿಕೆ ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ನೈರ್ಮಲ್ಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. 

ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು, ಅಂದಾಜು 5 ಸಾವಿರ ಕೋಟಿ ವೆಚ್ಚದ ಟರ್ಮಿನಲ್ - 2 ಅನ್ನು ಲೋಕಾಪರ್ಣೆ ಮಾಡಿದ್ದರು. ಟರ್ಮಿನಲ್‌ 2 ಆಗಮನದ ಸ್ಥಳದಲ್ಲಿ ಮಳೆನೀರು ನಿಲ್ಲುವ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ಕಾಂಗ್ರೆಸ್, "ಸೋರುತಿಹುದು ಕರ್ನಾಟಕದ ಘನತೆಯ ಮಾಳಿಗೆ, ಬಿಜೆಪಿಯ ಭ್ರಷ್ಟಾಚಾರದಿಂದ" ಬಿಜೆಪಿಯ 40% ಕಮಿಷನ್ ಲೂಟಿ ಬೆಂಗಳೂರಿನ ಮರ್ಯಾದೆಯನ್ನು ವಿಶ್ವಮಟ್ಟದಲ್ಲಿ ಹರಾಜು ಹಾಕಿದೆ. ಮೋದಿ ಉದ್ಘಾಟಿಸಿದ ಕೆಲವೇ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರ ಮಾಳಿಗೆ ಸೋರಿ ನೀರು ನಿಂತಿದೆ'' ಎಂದು ಟೀಕಿಸಿದೆ, 

This is a video not from rain forests of Amazon but Terminal 2 of Kempegowda International Airport of Bengaluru, Karnataka.

First rain has the airport terminal built at a cost of ₹5000 crore submerged under water

This is the New Infrastructure of PM @narendramodi Ji’s… https://t.co/FrRjEgqvNF pic.twitter.com/wKZgvlYNMS

— Supriya Shrinate (@SupriyaShrinate) May 3, 2023

'@BJP4Karnataka ಬರೋಬ್ಬರಿ 5 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಿಸಿ, ಕಳೆದ ನವೆಂಬರ್ ನಲ್ಲಿ @narendramodi ಉದ್ಘಾಟಿಸಿದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಿನ್ನೆಯ ಸಣ್ಣಮಳೆಗೆ ಜಲಾವೃತವಾಗಿದೆ. 1/3 pic.twitter.com/aKGLqgDrKd

— Janata Dal Secular (@JanataDal_S) May 4, 2023

"ಸೋರುತಿಹುದು ಕರ್ನಾಟಕದ ಘನತೆಯ ಮಾಳಿಗೆ, ಬಿಜೆಪಿಯ ಭ್ರಷ್ಟಾಚಾರದಿಂದ"

ಬಿಜೆಪಿಯ 40% ಕಮಿಷನ್ ಲೂಟಿ ಬೆಂಗಳೂರಿನ ಮರ್ಯಾದೆಯನ್ನು ವಿಶ್ವಮಟ್ಟದಲ್ಲಿ ಹರಾಜು ಹಾಕಿದೆ.

ಮೋದಿ ಉದ್ಘಾಟಿಸಿದ ಕೆಲವೇ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರ ಮಾಳಿಗೆ ಸೋರಿ ನೀರು ನಿಂತಿದೆ.@narendramodi ಅವರೇ, ಈ ಬಗ್ಗೆ ಮಾತಾಡುವ ತಾಕತ್ತಿದೆಯೇ? pic.twitter.com/fOc45TEaqv

— Karnataka Congress (@INCKarnataka) May 4, 2023

ಇದು‌‌ ಮೊದಿಯಿಂದ ಉದ್ಘಾಟನೆಯಾದ @BLRAirport ಬೆಂಗಳೂರು ಇನ್ಟರ್ ನ್ಯಾಷನಲ್ ಏರ್ ಪೊರ್ಟ್ ಟರ್ಮಿನಲ್-2. ಸ್ಥಿತಿ.. ಇದು 40% ಅಲ್ಲ 80% ಸರ್ಕಾರ.pic.twitter.com/oyVDb4QhwX

— ಬಿಜೆಪಿ ಸೋಲಿಸಿ. (@Gaddapa) May 3, 2023
share
Next Story
X