Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀಟ್ ಪರೀಕ್ಷೆ: ಬೆಂಗಳೂರಿನ ಮೋದಿ ರೋಡ್...

ನೀಟ್ ಪರೀಕ್ಷೆ: ಬೆಂಗಳೂರಿನ ಮೋದಿ ರೋಡ್ ಶೋದಲ್ಲಿ ಮತ್ತೆ ಬದಲಾವಣೆ

5 May 2023 7:23 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀಟ್ ಪರೀಕ್ಷೆ: ಬೆಂಗಳೂರಿನ ಮೋದಿ ರೋಡ್ ಶೋದಲ್ಲಿ ಮತ್ತೆ ಬದಲಾವಣೆ

ಬೆಂಗಳೂರು, ಮೇ 5: ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬೆಂಗಳೂರಿನಲ್ಲಿ ಮೇ 6 ಮತ್ತು 7ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡೆಸಲುದ್ದೇಶಿಸಿರುವ ರೋಡ್ ಶೋದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿವಾರ ಮಧ್ಯಾಹ್ನ ನೀಟ್ ಪರೀಕ್ಷೆ ಇರುವುದರಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲು ಪ್ರಧಾನಿ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರ ವರೆಗೆ ಬೆಂಗಳೂರು ದಕ್ಷಿಣದ ಸೋಮೇಶ್ವರ ಭವನ ಆರ್‍ಬಿಐ ಮೈದಾನದಿಂದ ಮಲ್ಲೇಶ್ವರದ ಸ್ಯಾಂಕಿ ಟ್ಯಾಂಕ್ ವರೆಗೆ 26.5 ಕಿ.ಮೀ ರೋಡ್ ಶೋ ನಡೆಸುತ್ತಾರೆ. ರವಿವಾರ ಬೆಳಗ್ಗೆ 10ರಿಂದ ತಿಪ್ಪಸಂದ್ರದ ಕೆಂಪೇಗೌಡ ಪ್ರತಿಮೆಯಿಂದ ಟ್ರಿನಿಟಿ ವೃತ್ತದ ವರೆಗೆ 8 ಕಿ.ಮೀ ರೋಡ್ ಶೋ ನಡೆಯಲಿದೆ ಎಂದು ವಿವರಿಸಿದರು.

ರವಿವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ ಅಂತಹ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರು ಬಿಡುತ್ತಾರೆ. ಈ  ಕುರಿತಂತೆ ಪೊಲೀಸರೊಂದಿಗೆ, ಎಸ್‍ಪಿಜಿಯವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ನಾಳೆಯ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಅವರದೇ ಕಾರ್ಯಕರ್ತರ ಆ್ಯಂಬುಲೆನ್ಸ್‍ಗಳನ್ನು ರೋಡ್ ಶೋ ಮಾರ್ಗದಲ್ಲಿ ಓಡಿಸುವುದಾಗಿ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ರೋಗಿಗಳಿರುವ ಆ್ಯಂಬುಲೆನ್ಸ್‍ಗಳನ್ನು ಪೊಲೀಸರು ಖುದ್ದು ಆಸ್ಪತ್ರೆಗಳವರೆಗೆ ಬಿಡುವಂತೆ ಮನವಿ ಮಾಡಲಾಗಿದೆ ಎಂದು ಕರಂದ್ಲಾಜೆ ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X