Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಶಾಂತಿ ಸೌಹಾರ್ದತೆ, ಯುವಕರ...

ಭಟ್ಕಳದಲ್ಲಿ ಶಾಂತಿ ಸೌಹಾರ್ದತೆ, ಯುವಕರ ಭವಿಷ್ಯ ರೂಪಿಸುವ ವ್ಯಕ್ತಿಗೆ ಮತ ನೀಡುವಂತೆ ತಂಝೀಮ್ ಕರೆ

5 May 2023 10:49 PM IST
share
ಭಟ್ಕಳದಲ್ಲಿ ಶಾಂತಿ ಸೌಹಾರ್ದತೆ, ಯುವಕರ ಭವಿಷ್ಯ ರೂಪಿಸುವ ವ್ಯಕ್ತಿಗೆ ಮತ ನೀಡುವಂತೆ ತಂಝೀಮ್ ಕರೆ

ಭಟ್ಕಳ: ಚುನಾವಣೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯನ್ನು ಒದಗಿಸಬಲ್ಲವು. ಮೇ.10 ರಂದು ನಡೆಯುವ ಮತದಾನದಲ್ಲಿ   ಎಲ್ಲರೂ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತವನ್ನು ಚಲಾಯಿಸಿ. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದಿರಿ. ಭಟ್ಕಳ ಹೊನ್ನಾವರ-ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ದಾಖಲೆಯ ಮತದಾನವಾಗಬೇಕು. ಭಟ್ಕಳದಲ್ಲಿ ಶಾಂತಿ ಸೌಹಾರ್ದತೆ, ಅಭಿವೃದ್ಧಿ, ಯುವಕರ ಭವಿಷ್ಯ ರೂಪಿಸುವ ವ್ಯಕ್ತಿಗೆ ಮತನೀಡುವಂತೆ ತಂಝೀಮ್ ಸಂಸ್ಥೆಯ ರಾಜಕೀಯ ಸಮಿತಿ ಸಂಚಾಲಕ ನ್ಯಾಯವಾದಿ ಇಮ್ರಾನ್ ಲಂಕಾ ಕರೆ ನೀಡಿದರು.

ಅವರು ಶುಕ್ರವಾರ ಸಂಜೆ ತಂಝೀಮ್ ಕಾರ್ಯಲಯದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಮತದಾನ ಹೆಚ್ಚಳಕ್ಕೆ ಸರ್ಕಾರವು ಕೂಡ ಜಾಗೃತಿ ಮೂಡಿಸುತ್ತಿದೆ. ಸಾರ್ವಜನಿಕರೂ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಮತ ಚಲಾಯಿಸುವಾಗ ಖಂಡಿತವಾಗಿಯೂ ನಿಮ್ಮ ಮಕ್ಕಳ, ಭವಿಷ್ಯ, ಅವರ ಉದ್ಯೋಗ, ನಿಮ್ಮ ನಿಮ್ಮ ಪ್ರದೇಶದಲ್ಲಿನ ಶಾಂತಿ, ಸುವಸ್ಥೆ, ಸೌಹಾರ್ದತೆಯನ್ನು ಕಾಪಾಡಿಕೊಂಡು ಹೋಗುವ ಯೋಗ್ಯ ವ್ಯಕ್ತಿಗೆ ಮತ ನೀಡಿ. ಹಾಗೆಯೇ ಭ್ರಷ್ಟಚಾರ ರಹಿತ ಆಡಳಿತ,  ದೇಶದ ಭವಿಷ್ಯವನ್ನು  ಉಜ್ವಲಗೊಳಿಸುವ ಪಕ್ಷಕ್ಕೆ ನಿಮ್ಮ ಮತ ನೀಡಿ ಎಂದು ಲಂಕಾ ಮನವಿ ಮಾಡಿಕೊಂಡರು.

ತಂಝೀಮ್ ಈ ಬಾರಿ ಯಾರನ್ನು ಬೆಂಬಲಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಇಮ್ರಾನ್ ಲಂಕಾ, ತಮಗೆ ಬೆಂಬಲ ನೀಡುವಂತೆ ಆಮ್ ಆದ್ಮಿ, ಜೆ.ಡಿ.ಎಸ್ ಮತ್ತು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ತಂಝೀಮ್ ಸಂಸ್ಥೆಗೆ ಮನವಿ ಸಲ್ಲಿದ್ದಾರೆ. ಈ ಮೂವರಲ್ಲಿ ಕೋಮುವಾದಿ ಶಕ್ತಿಯ ವಿರುದ್ಧ ಯಾರು ಸುಲಭವಾಗಿ ಗೆಲ್ಲುತ್ತಾರೋ ಅವರ ಬೆಂಬಲಕ್ಕೆ ತಂಝೀಮ್ ನಿಲ್ಲುತ್ತದೆ. ಜೆ.ಡಿ.ಎಸ್ ಮತ್ತು ಕಾಂಗ್ರೇಸ್ ಇವೆರಡರ ನಡುವೆ ಯಾರನ್ನೂ ಬೆಂಬಲಿಸಬೇಕು ಎಂಬ ಗೊಂದಲದಲ್ಲಿ ನಾವಿದ್ದೇವೆ. ಇನ್ನೂ ನಮ್ಮಲ್ಲಿ ಸಮಯವಿದೆ. ಒಂದೆರಡು ದಿನದಲ್ಲಿ ನಮ್ಮ ನಿರ್ಣಯ ತಿಳಿಸುತ್ತೇವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಜಕೀಯ ಸಮಿತಿಯ ಸದಸ್ಯ ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ಉಪಸ್ಥಿತರಿದ್ದರು. 

share
Next Story
X