ದೋಹಾ: ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಅವರು ಶುಕ್ರವಾರ ಖತರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ 88.67 ಮೀ.ದೂರಕ್ಕೆ ಜಾವೆಲಿನ್ ಎಸೆದು ದೋಹಾ ಡೈಮಂಡ್ ಲೀಗ್ -2023 ಅನ್ನು ಗೆಲ್ಲುವ ಮೂಲಕ ತಮ್ಮ ಋತುವನ್ನು ಆರಂಭಿಸಿದರು.