Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೋ ರುದ್ರಭೂಮಿ ಸ್ಥಾಪನೆ ಅಸ್ಪೃಶ್ಯತೆ...

ಗೋ ರುದ್ರಭೂಮಿ ಸ್ಥಾಪನೆ ಅಸ್ಪೃಶ್ಯತೆ ಆಚರಣೆಯ ಸಂಕೇತ: ಕಾಪು ಬಿಜೆಪಿ ಅಭ್ಯರ್ಥಿ ವಿರುದ್ಧ ಸುಂದರ ಮಾಸ್ಟರ್ ಆಕ್ರೋಶ

6 May 2023 6:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗೋ ರುದ್ರಭೂಮಿ ಸ್ಥಾಪನೆ ಅಸ್ಪೃಶ್ಯತೆ ಆಚರಣೆಯ ಸಂಕೇತ: ಕಾಪು ಬಿಜೆಪಿ ಅಭ್ಯರ್ಥಿ ವಿರುದ್ಧ ಸುಂದರ ಮಾಸ್ಟರ್ ಆಕ್ರೋಶ

ಉಡುಪಿ: ಉಚ್ಚಿಲದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಶವ ಸಂಸ್ಕಾರ ಮಾಡಲು ಇರುವ ಸಾರ್ವಜನಿಕ ಹಿಂಧೂ ರುದ್ರಭೂಮಿಗಾಗಿ  ಹಲವಾರು ವರ್ಷಗಳಿಂದ ನಡೆಸುತ್ತಿರುವ ಹೋರಾಟವನ್ನು ಕಂಡು ಕಣ್ಣು ಮುಚ್ಚಿ ಕುಳಿತಿರುವ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ ಶೆಟ್ಟಿ ಗುರ್ಮೆ ಯವರು , ಈಗ ಪ್ರಾಣಿಯಾದ ದನಗಳಿಗೆ ರುಧ್ರಭೂಮಿ ಕಟ್ಟಿಸುವ ಸಂಕಲ್ಪ ಮಾಡಿರುವುದು ಪರಿಶಿಷ್ಟರಿಗೆ ಮಾಡಿರುವ ಅವಮಾನ ಮತ್ತು ಅಸ್ಪೃಶ್ಯತೆ ಆಚರಣೆಯ ಸಂಕೇತವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ ಮಾಸ್ಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪರಿಶಿಷ್ಟ ಜಾತಿಯ ಮುಖಂಡ ತೀರಿಕೊಂಡು ಶವ ಸಂಸ್ಕಾರ ಮಾಡಲು ಸ್ಥಳ ಇಲ್ಲದೇ ಉಚ್ಚಿಲ ಪಂಚಾಯತ್ ಎದುರು ಶವ ಇಟ್ಟು  ಶವ ಸುಡಲು ದಲಿತರು ಮುಂದಾದಾಗ ಬಾಯಿ ಮುಚ್ಚಿ ಕುಳಿತಿದ್ದ ಗುರ್ಮೆಯವರಿಗೆ ಈಗ  ಪರಿಶಿಷ್ಟ ಜಾತಿಯ ಮನುಷ್ಯರಿಗಿಂತ  ಪ್ರಾಣಿಗಳೇ ಮುಖ್ಯ ಮತ್ತು ಶ್ರೇಷ್ಠವಾಗಿ ಕಾಣುವುದು ಅವರಲ್ಲಿರುವ ಕೊಳಕು ಜಾತಿ ಪಧ್ಧತಿಯ ಅನುಷ್ಠಾನದ ಪ್ರತೀಕವಾಗಿದೆ ಎಂದು ಹೇಳಿದ್ದಾರೆ. 

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆಯವರ ಈ   " ಗೋ ರುದ್ರಭೂಮಿಯ " ಸಂಕಲ್ಪ ದ ಮರ್ಮವನ್ನು ಇಡೀ ಜಿಲ್ಲೆಯ ದಲಿತರು ಅರ್ಥ ಮಾಡಿಕೊಳ್ಳಬೇಕು. ತಮ್ಮದೇ ಕಾಪು ಕ್ಷೇತ್ರದ ಉಚ್ಚಿಲದ ಹಿಂದು ರುದ್ರಭೂಮಿಯಲ್ಲಿ ದಲಿತರ ಶವ ಸುಡಲು ಅವಕಾಶ ಕೊಡದಾಗ ಸೊಲ್ಲೆತ್ತದ  ಈ ಬಿಜೆಪಿಯವರ ಹಿಡನ್ ಅಜೆಂಡಾವನ್ನು  ಉಡುಪಿ ಜಿಲ್ಲೆಯ ಸಮಸ್ತ ದಲಿತರು ಅರ್ಥೈಸಿಕೊಂಡು ಬರುವ ವಿಧಾನಸಭಾ ಚುನಾವಣೆಯಲ್ಲಿ ಈ  ಜಾತಿವಾದಿ ಪಕ್ಕದ ಅಭ್ಯರ್ಥಿಗಳು ಸೋಲಿಸುವ ಕೆಲಸ ಮಾಡಬೇಕು .ಮತ್ತು ಸಂವಿಧಾನದ ಜಾತ್ಯಾತೀತ ತತ್ವವನ್ನು ಎತ್ತಿ ಹಿಡಿಯಬೇಕು ಎಂದು ಸುಂದರ ಮಾಸ್ಟರ್ ಕರೆಕೊಟ್ಟಿದ್ದಾರೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X