Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರಿಗೆ ಜೆಡಿಎಸ್ ನಿಂದ ಪ್ರತ್ಯೇಕ...

ಬೆಂಗಳೂರಿಗೆ ಜೆಡಿಎಸ್ ನಿಂದ ಪ್ರತ್ಯೇಕ ಪ್ರಣಾಳಿಕೆ: ಭರವಸೆಗಳೇನು?

6 May 2023 12:34 PM IST
share
ಬೆಂಗಳೂರಿಗೆ ಜೆಡಿಎಸ್ ನಿಂದ ಪ್ರತ್ಯೇಕ ಪ್ರಣಾಳಿಕೆ: ಭರವಸೆಗಳೇನು?

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅಧ್ಯಕ್ಷತೆಯ ಸಮಿತಿ ಸಿದ್ಧಪಡಿಸಿದ ಪ್ರತ್ಯೇಕ ಪ್ರಣಾಳಿಕೆಯನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ರಾತ್ರಿ ಬಿಡುಗಡೆ ಮಾಡಿದರು.

ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಾರ್ಡ್ನಲ್ಲಿ ತಲಾ 30 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ಬಡವರಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸುವುದು, ಮೆಟ್ರೊ ರೈಲು ಮಾರ್ಗದ ವಿಸ್ತರಣೆ ಮತ್ತು ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಭರವಸೆಗಳನ್ನು ನೀಡಿದೆ.

ಬೆಂಗಳೂರಿಗೆ ಜೆಡಿಎಸ್ ನೀಡಿರುವ ಪ್ರಮುಖ ಭರವಸೆಗಳು ಈ ಕೆಳಗಿನಂತಿವೆ:

* ಖಾಸಗಿ ಶಾಲೆಗಳಲ್ಲಿ ದುಡಿಯುವ 10,000ಕ್ಕಿಂತ ಕಡಿಮೆ ವೇತನದ ಶಿಕ್ಷಕರಿಗೆ ಸಹಾಯಧನ.

* ನಗರದ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು.

* ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಿಗೆ ಕೊಳವೆ ಮಾರ್ಗದ ಮೂಲಕ ಕುಡಿಯುವ ನೀರು ಪೂರೈಕೆ.

* ಸಭೆ ಸಮಾರಂಭಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ.

* ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು.

* ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಶಿಕ್ಷಣದಲಿ ಸುಧಾರಣೆ.

* ಮದರಸಾ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿ.

* ಬೆಂಗಳೂರು ಸಾರ್ವಜನಿಕ ಆರೋಗ್ಯ ಮಂಡಳಿ ರಚನೆ.

* ಎಲ್ಲ ವಾರ್ಡ್ಗಳಲ್ಲೂ 30 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ಆರಂಭ.

* ಬೆಂಗಳೂರು ನಗರ ಮತ್ತು ಹೊರವಲಯ ಸೇರಿದಂತೆ ಸ್ಥಳೀಯ ರೈಲು ಯೋಜನೆ ಅನುಷ್ಠಾನ.

* ದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.

ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಸಮಿತಿ ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎ. ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ  ಉಪಸ್ಥಿತರಿದ್ದರು.

share
Next Story
X