Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಮುವಾದಿಗಳನ್ನು ಸೋಲಿಸಿ: ಕರ್ನಾಟಕ...

ಕೋಮುವಾದಿಗಳನ್ನು ಸೋಲಿಸಿ: ಕರ್ನಾಟಕ ಮುಸ್ಲಿಂ ಜಮಾಅತ್ ಕರೆ

6 May 2023 12:51 PM IST
share
ಕೋಮುವಾದಿಗಳನ್ನು ಸೋಲಿಸಿ: ಕರ್ನಾಟಕ ಮುಸ್ಲಿಂ ಜಮಾಅತ್ ಕರೆ

ಮಂಗಳೂರು: ಸಮಾನತೆ, ಸಹಬಾಳ್ವೆಯ ಮೂಲಕ ವಿಶ್ವದ ಗಮನ ಸೆಳೆದಿದ್ದ ಕರ್ನಾಟಕ ಈ ಹಿಂದೆ ಯಾವತ್ತೂ ಕಂಡರಿಯದ ಕೋಮು ದ್ವೇಷ, ತಾರತಮ್ಯ, ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ಸಾಕ್ಷಿಯಾಗುತ್ತಿದ್ದು, ಕೋಮುವಾದಿ ಪಕ್ಷಗಳನ್ನು  ಸೋಲಿಸುವ ಮೂಲಕ ರಾಜ್ಯದ ಜಾತ್ಯತೀತ, ಸಹಬಾಳ್ವೆಯ ಪರಂಪರೆಯನ್ನು ಮರಳಿ ಸ್ಥಾಪಿಸುವ ಧೀರ ನಿರ್ಧಾರವನ್ನು ಈ ರಾಜ್ಯದ ಮತದಾರರು ತೆಗೆಯಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಕರೆ ನೀಡಿದೆ.

ಮತದಾರರ ತೀರ್ಮಾನವೇ ಈ ರಾಜ್ಯದ ಭವಿಷ್ಯವಾಗಿದ್ದು ಯಾವ ಕಾರಣಕ್ಕೂ ಕೋಮುವಾದಿಗಳು ಈ ರಾಜ್ಯವನ್ನು ಆಳಲು ಬಿಡಬಾರದೆಂದು ಮುಸ್ಲಿಂ ಜಮಾಅತ್ ರಾಜ್ಯದ ಮತದಾರರನ್ನು ವಿನಂತಿಸಿದೆ. ಸಂಘಟನೆಯ ಯುವಜನ ಮತ್ತು ವಿದ್ಯಾರ್ಥಿ ಘಟಕವಾದ SYS ಮತ್ತು SSF ಸಂಘಟನೆಯ ಲಕ್ಷಾಂತರ ಕಾರ್ಯಕರ್ತರು ' ಕೋಮುವಾದಿಗಳನ್ನು ಮತದಾನದಿಂದ ಸೋಲಿಸಿ' ಎಂಬ ಕೇಂದ್ರ ವಿಷಯದಲ್ಲಿ ರಾಜ್ಯಾಧ್ಯಂತ ಮತದಾರರ ಜಾಗೃತಿ ನಡೆಸುತ್ತಿದ್ದಾರೆ.

ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಈ ರಾಜ್ಯದ ಅಲ್ಪಸಂಖ್ಯಾತರು ಅನುಭವಿಸಿದ ಎಲ್ಲ‌ ಕಡೆಗಣನೆ, ತಾರತಮ್ಯ, ನೋವುಗಳಿಗೆ ನಾವು ನೀಡುವ ಪ್ರತ್ಯುತ್ತರವೇ ಮತದಾನವಾಗಿದ್ದು ದಯವಿಟ್ಟು ಮತಗಳು ವಿಭಜನೆಯಾಗದಂತೆ, ದುರ್ಬಲ ವಾಗದಂತೆ ನೋಡಿಕೊಂಡು ಕೋಮುವಾದಿಗಳನ್ನು ಸೋಲಿಸಿ ಎಂದು ಸಂಘಟನೆ ವಿನಂತಿಸಿದೆ.

ರಾಜ್ಯದ ಎಲ್ಲಾ ಮತದಾನ ಕೇಂದ್ರಗಳಲ್ಲಿ ಗರಿಷ್ಠ ಮತದಾನ ನಡೆಯುವಂತೆ ಮತ್ತು ಮತ ವಿಭಜನೆ ನಡೆಯದಂತೆ ಮತದಾರರ ಜಾಗೃತಿ ನಡೆಸಲು  ಸಂಘಟನೆಯ ಎಲ್ಲಾ ಘಟಕಗಳಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಸುತ್ತೋಲೆ ಹೊರಡಿಸಿದೆ.

ಮತಗಳ ವಿಭಜನೆಯೇ ಕೋಮುವಾದಿಗಳ ವಿಜಯವಾಗಿದ್ದು ವಿಜಯ ಸಾಧ್ಯತೆ ಹೆಚ್ಚಿರುವ ಜಾತ್ಯತೀತ ಅಭ್ಯರ್ಥಿಗಳಿಗೆ ಮಾತ್ರ ಮತ ನೀಡುವ ಮೂಲಕ ಕೋಮುವಾದಿಗಳು ಗೆಲ್ಲುವ ಅವಕಾಶವನ್ನು ತಪ್ಪಿಸಿ ಎಂದು ಮುಸ್ಲಿಂ ಜಮಾಅತ್ ವಿನಂತಿಸಿದೆ.

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ ಮುಹಮ್ಮದ್ ಫಾಝಿಲ್ ರಝ್ವಿ, ಪ್ರ.ಕಾರ್ಯದರ್ಶಿ ಅಬೂಸುಫಿಯಾನ್ ಮದನಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

share
Next Story
X