Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಧ್ಯಪ್ರದೇಶದಲ್ಲಿ 'ದಿ ಕೇರಳ ಸ್ಟೋರಿ'...

ಮಧ್ಯಪ್ರದೇಶದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾಗೆ ಶೇ. 100 ರಿಯಾಯಿತಿ: ಮುಖ್ಯಮಂತ್ರಿ ಘೋಷಣೆ

6 May 2023 9:44 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಧ್ಯಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಸಿನಿಮಾಗೆ ಶೇ. 100 ರಿಯಾಯಿತಿ: ಮುಖ್ಯಮಂತ್ರಿ ಘೋಷಣೆ

ಭೋಪಾಲ್: ಮಧ್ಯಪ್ರದೇಶ ರಾಜ್ಯದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾಗೆ ಶೇ. 100 ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಶನಿವಾರ ಘೋಷಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಈ ಸಿನಿಮಾವು ಲವ್ ಜಿಹಾದ್, ಮತಾಂತರ ಹಾಗೂ ಭಯೋತ್ಪಾದನೆಯ ಭಯಾನಕ ಮುಖವನ್ನು ತೆರೆದಿಟ್ಟಿದೆ" ಎಂದು ಬಣ್ಣಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಈ ಕುರಿತು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಹಾಣ್, "ಲವ್ ಜಿಹಾದ್‌ ಬಲೆಗೆ ಸಿಲುಕುವ ಹಣ್ಣು ಮಕ್ಕಳ ಜೀವನ ಹೇಗೆ ನಾಶವಾಗುತ್ತದೆ ಎಂಬುದನ್ನು ಸಿನಿಮಾ ತೋರಿಸುತ್ತದೆ. ಹಾಗೆಯೇ ಈ ಸಿನಿಮಾ ಭಯೋತ್ಪಾದನೆಯ ಮಾದರಿಯನ್ನೂ ಬಯಲು ಮಾಡುತ್ತದೆ" ಎಂದೂ ಹೇಳಿದ್ದಾರೆ.

"ನಾವು ಈಗಾಗಲೇ ಬಲವಂತದ ಮತಾಂತರದ ವಿರುದ್ಧ ಕಾನೂನು ತಂದಿದ್ದು, ಸಿನಿಮಾವು ಈ ಸಮಸ್ಯೆಯ ಬಗ್ಗೆ ಅರಿವು ಮೂಡಿಸುತ್ತದೆ. ಈ ಸಿನಿಮಾವನ್ನು ಎಲ್ಲರೂ ವೀಕ್ಷಿಸಬೇಕು ಮತ್ತು ಅದಕ್ಕಾಗಿಯೇ ಮಧ್ಯಪ್ರದೇಶ ಸರ್ಕಾರ ಶೇ. 100 ತೆರಿಗೆ ವಿನಾಯಿತಿ ಘೋಷಿಸುತ್ತಿದೆ" ಎಂದು ತಿಳಿಸಿದ್ದಾರೆ.

ಸುದೀಪ್ತೊ ಸೇನ್ ರಚಿಸಿ, ನಿರ್ದೇಶಿಸಿರುವ, ಅಧಾ ಶರ್ಮಾ ನಾಯಕಿಯಾಗಿರುವ 'ದಿ ಕೇರಳ ಸ್ಟೋರಿ' ಮೇ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೇರಳದಿಂದ ಕಾಣೆಯಾಗಿರುವ 32,000 ಯುವತಿಯರು ಇಸ್ಲಾಂಗೆ ಮತಾಂತರಗೊಂಡು ನಂತರ ಅವರು ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ತಪ್ಪಾಗಿ ತನ್ನ ಟೀಸರ್‌ನಲ್ಲಿ ಚಿತ್ರ ತಂಡವು ಉಲ್ಲೇಖಿಸಿರುವುದರಿಂದ ಈ ಚಿತ್ರವು ಭಾರಿ ವಿವಾದಕ್ಕೆ ಗುರಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X