ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಶನಿವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು.
ಅವರು ಇಂದು ನಗರದಲ್ಲಿ ನಡೆಯಲಿರುವ ಪಕ್ಷದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Next Story







