Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಣಿಕಂಠಗೆ BJP ಟಿಕೆಟ್ ನೀಡಿದ್ದು ಖರ್ಗೆ...

ಮಣಿಕಂಠಗೆ BJP ಟಿಕೆಟ್ ನೀಡಿದ್ದು ಖರ್ಗೆ ಕುಟುಂಬವನ್ನ ಮುಗಿಸುವುದಕ್ಕಾ?: ಕಾಂಗ್ರೆಸ್ ಆಕ್ರೋಶ

''ಈ ಷಡ್ಯಂತ್ರಗಳೆಲ್ಲಾ ನಾಗಪುರದ್ದೋ, ಅಮಿತ್ ಶಾರದ್ದೋ?'' ► ''ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ?''

6 May 2023 5:44 PM IST
share
ಮಣಿಕಂಠಗೆ BJP ಟಿಕೆಟ್ ನೀಡಿದ್ದು ಖರ್ಗೆ ಕುಟುಂಬವನ್ನ ಮುಗಿಸುವುದಕ್ಕಾ?: ಕಾಂಗ್ರೆಸ್ ಆಕ್ರೋಶ
''ಈ ಷಡ್ಯಂತ್ರಗಳೆಲ್ಲಾ ನಾಗಪುರದ್ದೋ, ಅಮಿತ್ ಶಾರದ್ದೋ?'' ► ''ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ?''

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಇಡೀ ಕುಟುಂಬವನ್ನು ಹತ್ಯೆ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿರುವುದಾಗಿ ಚಿತ್ತಾಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೌಡಿಶೀಟರ್ ಹಿನ್ನೆಲೆಯ ಮಣಿಕಂಠ ರಾಠೋಡ್ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಶೇಕಡಾ 40 ಪರ್ಸೆಂಟ್ ಕಮಿಷನ್ ನ ಬಿಜೆಪಿ 40 ಕ್ರಿಮಿನಲ್ ಪ್ರಕರಣ ಇರುವ ಮಣಿಕಂಠ ರಾಥೋಡನಿಗೆ ಟಿಕೆಟ್ ನೀಡಿದ್ದೇ ಖರ್ಗೆ ಕುಟುಂಬವನ್ನು ಮುಗಿಸುವುದಕ್ಕಾ ? ಬಿಜೆಪಿಗರೇ, ದಲಿತ ನಾಯಕ ಪರಮೇಶ್ವರ್ ಮೇಲಿನ ದಾಳಿ, ದಲಿತ ನಾಯಕ ಖರ್ಗೆ ಕುಟುಂಬ ಕೊಲ್ಲಲು ಸಂಚು ಈ ಷಡ್ಯಂತ್ರಗಳೆಲ್ಲಾ ಯಾರದ್ದು ? ನಾಗಪುರದ್ದೋ, ಅಮಿತ್ ಶಾರದ್ದೋ ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನಿಸಿದೆ. 

''ವಿರೋಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಬ್ಬರನ್ನು ಕೊಲೆ ಮಾಡುವ ಸಂಚನ್ನು ಬಿಜೆಪಿಯ ಅಭ್ಯರ್ಥಿಯೇ ಮಾಡಿದ ಸಂಗತಿ ಹೊರಬಂದರೂ ಪ್ರಧಾನಿ ಮೋದಿ ಮೌನ ವಹಿಸಿರುವುದೇಕೆ? ರಕ್ಷಣೆಯ ಹೊಣೆ ಹೊತ್ತ ಗೃಹಸಚಿವ ಅಮಿತ್ ಶಾ ಮೌನವಾಗಿರುವುದೇಕೆ? ಬಿಜೆಪಿಯ ಈ ಮೌನ ಸಮ್ಮತಿಯ ಲಕ್ಷಣವೇ? ಅಥವಾ ಷಡ್ಯಂತ್ರದ ಜಾಣ ಮೌನವೇ?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

''ಬಿಜೆಪಿಗೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೊಲ್ಲುವಷ್ಟು ದ್ವೇಷ ಏಕೆ? ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಮುನ್ನುಡಿ ಬರೆದಿದ್ದಕ್ಕಾ? ಆರ್ಟಿಕಲ್ 371ಜೆ ಜಾರಿಗೋಸ್ಕರ ಹೋರಾಡಿ ಯಶಸ್ವಿಯಾಗಿದ್ದಕ್ಕಾ? ಲಕ್ಷಾಂತರ ಯುವಕರಿಗೆ ಉದ್ಯೋಗ ದೊರಕಿಸಿಕೊಟ್ಟಿದ್ದಕ್ಕಾ? ಕಾರ್ಮಿಕರ ಹಕ್ಕಿಗಾಗಿ ಹೋರಾಡಿದ್ದಕ್ಕಾ?'' ದುರಾಡಳಿತವನ್ನು ಪ್ರಶ್ನಿಸಿದ್ದಕ್ಕಾ? ಎಂದು ಕಾಂಗ್ರೆಸ್ ಕಿಡಿಕಾರಿದೆ. 

40% ಕಮಿಷನ್ನಿನ ಬಿಜೆಪಿ 40 ಕ್ರಿಮಿನಲ್ ಪ್ರಕರಣ ಇರುವ ಮಣಿಕಂಠ ರಾಥೋಡನಿಗೆ ಟಿಕೆಟ್ ನೀಡಿದ್ದೇ ಖರ್ಗೆ ಕುಟುಂಬವನ್ನು ಮುಗಿಸುವುದಕ್ಕಾ?

ದಲಿತ ನಾಯಕ ಪರಮೇಶ್ವರ್ ಮೇಲಿನ ದಾಳಿ, ದಲಿತ ನಾಯಕ ಖರ್ಗೆಯವರ ಕುಟುಂಬ ಕೊಲ್ಲಲು ಸಂಚು..

ಈ ಷಡ್ಯಂತ್ರಗಳೆಲ್ಲಾ ಯಾರದ್ದು @BJP4Karnataka?
ನಾಗಪುರದ್ದೋ, ಅಮಿತ್ ಶಾರದ್ದೋ?#BJPPlotsToKillKharge

— Karnataka Congress (@INCKarnataka) May 6, 2023

ವಿರೋಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಬ್ಬರನ್ನು ಕೊಲೆ ಮಾಡುವ ಸಂಚನ್ನು ಬಿಜೆಪಿಯ ಅಭ್ಯರ್ಥಿಯೇ ಮಾಡಿದ ಸಂಗತಿ ಹೊರಬಂದರೂ ಪ್ರಧಾನಿ @narendramodi ಮೌನ ವಹಿಸಿರುವುದೇಕೆ? ರಕ್ಷಣೆಯ ಹೊಣೆ ಹೊತ್ತ ಗೃಹಸಚಿವ @AmitShah ಮೌನವಾಗಿರುವುದೇಕೆ?

ಬಿಜೆಪಿಯ ಈ ಮೌನ ಸಮ್ಮತಿಯ ಲಕ್ಷಣವೇ? ಅಥವಾ ಷಡ್ಯಂತ್ರದ ಜಾಣ ಮೌನವೇ?#BJPPlotsToKillKharge pic.twitter.com/Q4e3aDe1gT

— Karnataka Congress (@INCKarnataka) May 6, 2023
share
Next Story
X