Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತದಾನ ಪವಿತ್ರ ಹಕ್ಕು, ಉತ್ತಮ...

ಮತದಾನ ಪವಿತ್ರ ಹಕ್ಕು, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಕರೆ

ವೋಟು ಒತ್ತು ಜಾಗೃತಿ ಜಾಥಾಗೆ ಚಾಲನೆ

6 May 2023 10:44 PM IST
share
ಮತದಾನ ಪವಿತ್ರ ಹಕ್ಕು, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಕರೆ
ವೋಟು ಒತ್ತು ಜಾಗೃತಿ ಜಾಥಾಗೆ ಚಾಲನೆ

ಮಂಗಳೂರು: ಮತದಾನ ಪವಿತ್ರವಾದ ಹಕ್ಕು. ಮೇ 10ರಂದು ಮಂಗಳೂರು ನಗರದ ಮತದಾರರೆಲ್ಲರೂ ತಮ್ಮ ಸಮೀಪದ ಮತಗಟ್ಟೆಗೆ ಬಂದು ಈ ಹಕ್ಕನ್ನು ಚಲಾಯಿಸಿ, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕರೆ ನೀಡಿದ್ದಾರೆ.

ಅವರು ಶನಿವಾರ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಮತದಾನದ ಜಾಗೃತಿಗಾಗಿ ಮೇ 10 - ವೋಟು ಒತ್ತು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಮೇ 10ರಂದು ಅರ್ಹರೆಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಅರ್ಹ ಅಭ್ಯರ್ಥಿ ಗೆದ್ದ ನಂತರ ಅಗತ್ಯ ನಾಗರೀಕ ಸೌಲಭ್ಯಗಳಿಗಾಗಿ ಅವರನ್ನು ಕೇಳುವ ಹಕ್ಕು ಪಡೆಯುತ್ತೀರಿ, ಜೊತೆಗೆ ವಿಧಾನಸೌಧದಲ್ಲಿ ಜಿಲ್ಲೆ ಅಥವಾ ಕ್ಷೇತ್ರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ಮೇ 10 ಅತ್ಯಮೂಲ್ಯ ಪ್ರಕ್ರಿಯೆಯಲ್ಲಿ ಭಾಗವಹಿಸುವ ದಿನವಾಗಿದ್ದು ಅದರ ಹಿನ್ನೆಲೆಯಲ್ಲಿ ಮೇ 10 ವೋಟು ಒತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಶೇಕಡಾ ನೂರರಷ್ಟು ಮತದಾನ  ಮಾಡುವ ಮೂಲಕ ರಾಜ್ಯದಲ್ಲಿಯೇ ಅತಿ ಹೆಚ್ಚು ಮತದಾನವಾದ ಕ್ಷೇತ್ರ ಎಂಬ ಹೆಗ್ಗಳಿಕೆ ಪಡೆಯಲು ಅರ್ಹರೆಲ್ಲರೂ ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಚೆನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕೆಎಚ್, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್, ದ.ಕ.ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸ್ವಯಂಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಸೇರಿದಂತೆ ಬೆಸೆಂಟ್, ಬಲ್ಮಠ, ರಥಭೀದಿ ಹಾಗೂ ಹಂಪನಕಟ್ಟೆ ವಿಶ್ವವಿದ್ಯಾಲಯದ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಿಂದ ಹೊರಟ ಜಾಥಾವು ಮೀನು ಮಾರುಕಟ್ಟೆಯಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿತು. ರಥಬೀದಿಯವರೆಗೆ ಸಾಗಿ ಕೊನೆಗೊಂಡಿತು.

share
Next Story
X