Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ‘ರೋಡ್ ಶೋ’ ವೇಳೆ ವಾಹನ ಸಂಚಾರ...

ಮೋದಿ ‘ರೋಡ್ ಶೋ’ ವೇಳೆ ವಾಹನ ಸಂಚಾರ ಸಮಸ್ಯೆ ಇರಲಿಲ್ಲ: ಸಂಸದ ತೇಜಸ್ವಿ ಸೂರ್ಯ

6 May 2023 11:33 PM IST
share
ಮೋದಿ ‘ರೋಡ್ ಶೋ’ ವೇಳೆ ವಾಹನ ಸಂಚಾರ ಸಮಸ್ಯೆ ಇರಲಿಲ್ಲ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ಮೇ 6: ಪ್ರಧಾನಿ ಮೋದಿ ಇಂದು ನಡೆಸಿದ ‘ನಮ್ಮ ಬೆಂಗಳೂರು-ನಮ್ಮ ಹೆಮ್ಮೆ’ ರೋಡ್ ಶೋ ಅಭೂತಪೂರ್ವ ಮತ್ತು ಐತಿಹಾಸಿಕ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಶನಿವಾರ ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ, ಕೇಂದ್ರ, ಉತ್ತರದಲ್ಲಿ ಸಾಗಿದ ಪ್ರಧಾನಮಂತ್ರಿಯ ರೋಡ್ ಶೋ ಅಭೂತಪೂರ್ವವಾಗಿ ಯಶಸ್ವಿಯಾಗಿದೆ. 12 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿ ಆಶೀರ್ವದಿಸಿದ್ದಾರೆ. ಪೊಲೀಸರು ತೆಗೆದುಕೊಂಡ ಕ್ರಮಗಳಿಂದ ವಾಹನ ಸಂಚಾರ ಸಮಸ್ಯೆ ಇರಲಿಲ್ಲ. ಅಚ್ಚುಕಟ್ಟಾದ ವ್ಯವಸ್ಥೆಯಿಂದ ಕಾರ್ಯಕ್ರಮ ಯಶಸ್ವಿಯಾಗಿದೆ. ಇದಕ್ಕಾಗಿ ಪೊಲೀಸ್ ಕಾನ್ಸ್‍ಟೇಬಲ್‍ಗಳಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಧನ್ಯವಾದಗಳು. ನಾಳೆ ಹೊಸ ತಿಪ್ಪಸಂದ್ರದಿಂದ ಟ್ರಿನಿಟಿ ಸರ್ಕಲ್ ವರೆಗೆ ಆರು ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ನಡೆಸುವ ರೋಡ್ ಶೋಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ' ಎಂದು ತಿಳಿಸಿದರು. 

ಮೋದಿಯನ್ನು ನೋಡಲು ಜನರು ಉತ್ಸಾಹದಿಂದ ಭಾವನಾತ್ಮಕ ಸಂಬಂಧದೊಂದಿಗೆ ಬಂದಿದ್ದರು. ಅಬಾಲವೃದ್ಧರಾಗಿ ಎಲ್ಲರೂ ನರೇಂದ್ರ ಮೋದಿಯನ್ನು ಕಣ್ತುಂಬಿಕೊಂಡು ಖುಷಿಪಟ್ಟಿದ್ದಾರೆ. ಸಂಕ್ರಾಂತಿ, ಯುಗಾದಿ, ದೀಪಾವಳಿ ಹಬ್ಬಗಳನ್ನು ಒಂದೇ ದಿನ ಆಚರಿಸಿದಂತೆ ನಗರದಲ್ಲಿ ಹಬ್ಬದ ವಾತಾವರಣವಿತ್ತು. ಯಾವುದೇ ರಾಜಕೀಯ ಪಕ್ಷಕ್ಕೆ ಇಂತಹ ಕಾರ್ಯಕ್ರಮ ನಡೆಸಲು ಸಾಧ್ಯವಿಲ್ಲ ಅವರು ತೇಜಸ್ವಿ ಸೂರ್ಯ ಹೇಳಿದರು.

ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಮಹಾ ನಗರದ ಜನತೆಗೆ ಎಲ್ಲರ ಪರವಾಗಿ ಅಭಿನಂದÀನೆಗಳು. ಯಾವುದೇ ಸಣ್ಣ ಅಹಿತಕರ ಘಟನೆಯೂ ಆಗದೆ, ಕಾರ್ಯಕ್ರಮ ನಡೆದಿದೆ ಎಂದು ರೋಡ್ ಶೋ ನಂತರ ಸ್ವತಃ ಎಸ್‍ಪಿಜಿಯವರು ಹೇಳಿದ್ದಾರೆ. ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ನಾಗರಿಕರಿಗೆ ಸಲ್ಲಬೇಕು ಎಂದು ಅವರು ಹೇಳಿದರು.

share
Next Story
X