Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮತದಾನದ ಜಾಗೃತಿಗೆ ಮಾನವ ಸರಪಳಿ

ಮಂಗಳೂರು: ಮತದಾನದ ಜಾಗೃತಿಗೆ ಮಾನವ ಸರಪಳಿ

7 May 2023 7:46 PM IST
share
ಮಂಗಳೂರು: ಮತದಾನದ ಜಾಗೃತಿಗೆ ಮಾನವ ಸರಪಳಿ

ಮಂಗಳೂರು, ಮೇ 7: ಯುವ ಜನರೇ ಈ ದೇಶದ ಸಂಪತ್ತು. ಮೇ 10ರಂದು ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಜ್ಞಾವಂತಿಕೆ, ಬುದ್ಧಿವಂತಿಕೆ ಹಾಗೂ ವಿಶ್ಲೇಷಣಾತ್ಮಕತೆಯಿಂದ ತಮ್ಮ ಹಕ್ಕು ಚಲಾಯಿಸಿ ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ದ.ಕ.ಜಿಪಂ ಸಿಇಒ ಡಾ. ಕುಮಾರ್ ಕರೆ ನೀಡಿದರು.

ದ.ಕ.ಜಿಲ್ಲಾ ಸ್ವೀಪ್ ಸಮಿತಿ, ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ರವಿವಾರ ನಗರದ ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಜಾಥಾಕ್ಕೆ ಹಾಗೂ ಮಾನವ ಸರಪಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

95 ವರ್ಷದ ಹಿರಿಯ ನಾಗರಿಕ ರಾಮಯ್ಯ ನಮ್ಮೊಂದಿಗಿದ್ದಾರೆ. ಮತದಾನದ ಮಹತ್ವವನ್ನು ತಿಳಿಸಿಕೊಡಲು ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದ ಕಾರಣ ಯುವಜನತೆ ಅವರಿಂದ ಸ್ಪೂರ್ತಿ ಪಡೆಯಬೇಕು ಹಾಗೂ ಮೇ 10ರಂದು ನಡೆಯುವ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರ ಹಾಗೂ ಸಂಭ್ರಮದಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಡಾ. ಕುಮಾರ್ ಹೇಳಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ, ಮುಡಾ ಆಯುಕ್ತ ಡಾ. ಭಾಸ್ಕರ್, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರಿಂಗ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ವಿಷ್ಣು ಮಯ್ಯ, ಮಂಗಳೂರು ವಿಭಾಗದ ಅಧ್ಯಕ್ಷ ಸತ್ಯ ರಂಜನ್ ರಾವ್ ಮತ್ತಿತರರು ಪಾಲ್ಗೊಂಡಿದ್ದರು.

ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ರಚಿಸಲಾಯಿತು. ಅಲ್ಲದೆ ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಜಾಥಾವು ಮತದಾನದ ಬಗ್ಗೆ ಜಾಗೃತಿ ಮೂಡಿಸಿತು.

share
Next Story
X