Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಹಣದಿಂದ ಇದನ್ನು ಕೊಂಡುಕೊಳ್ಳಲು...

ʼಹಣದಿಂದ ಇದನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ‌ʼ: ಹೃದಯಸ್ಪರ್ಶಿ ಕತೆ ಹಂಚಿಕೊಂಡ ಝೆರೋಧಾ ಸಿಇಒ ನಿತಿನ್‌ ಕಾಮತ್

9 May 2023 2:41 PM IST
share
ʼಹಣದಿಂದ ಇದನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ‌ʼ: ಹೃದಯಸ್ಪರ್ಶಿ ಕತೆ ಹಂಚಿಕೊಂಡ ಝೆರೋಧಾ ಸಿಇಒ ನಿತಿನ್‌ ಕಾಮತ್

ಬೆಳಗಾವಿ: ತಮ್ಮ ಮಾವ ಶಿವಾಜಿ ಪಾಟೀಲ್‌ರೊಂದಿಗಿನ ಭಾವಚಿತ್ರವನ್ನು ಹಂಚಿಕೊಂಡಿರುವ ಝೆರೋಧಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತಿನ್ ಕಾಮತ್, ಅವರು ಹೇಗೆ ನನಗೆ ಉತ್ತಮವಾಗಿ ಬದುಕುವುದನ್ನು ಕಲಿಸಿದರು ಎಂಬ ಕುರಿತು ಹೇಳಿಕೊಂಡಿದ್ದಾರೆ. ಈ ಸಂಬಂಧ ಉದ್ದನೆಯ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿರುವ ನಿತಿನ್ ಕಾಮತ್, ನಿವೃತ್ತ ಭಾರತೀಯ ಯೋಧರಾದ ತಮ್ಮ ಮಾವ ಶಿವಾಜಿ ಪಾಟೀಲ್ ಸೇನೆಯ ಹವಾಲ್ದಾರ್ ಹುದ್ದೆಯಿಂದ ಸ್ವಯಂ ನಿವೃತ್ತರಾದ ನಂತರ ಬೆಳಗಾವಿಯಲ್ಲಿ ತಮ್ಮದೇ ದಿನಸಿ ಅಂಗಡಿ ನಡೆಸುತ್ತಿರುವ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ.

"ಹವಾಲ್ದಾರ್ ಹುದ್ದೆಯಲ್ಲಿದ್ದ ನನ್ನ ಮಾವ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಹಿಮಾಘಾತಕ್ಕೆ ತುತ್ತಾಗಿ ತಮ್ಮ ಒಂದು ಬೆರಳು ಕಳೆದುಕೊಂಡಿದ್ದರಿಂದ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಇದಾದ ನಂತರ ಅವರು ಬೆಳಗಾವಿಯಲ್ಲಿ ದಿನಸಿ ಅಂಗಡಿ ಪ್ರಾರಂಭಿಸಿದರು" ಎಂದು ಬರೆದಿದ್ದಾರೆ.

ಅವರ ಜೀವನ ಶೈಲಿ ಕುರಿತೂ ಬರೆದಿರುವ ನಿತಿನ್ ಕಾಮತ್, "ಅವರಿಗೀಗ 70 ವರ್ಷ ವಯಸ್ಸಾಗಿದ್ದರೂ ತಮ್ಮ ಹತ್ತಾರು ವರ್ಷ ಹಳೆಯದಾದ ವಿಶೇಷಚೇತನರಿಗಾಗಿನ ಸ್ಕೂಟರ್‌ನಲ್ಲಿ ನಿಯಮಿತವಾಗಿ ಸ್ಥಳೀಯ ಮಾರುಕಟ್ಟೆಗೆ ತೆರಳಿ ಅಂಗಡಿಗಾಗಿ ದಿನಸಿ ಪದಾರ್ಥಗಳನ್ನು ಖರೀದಿಸುತ್ತಾರೆ. ಅವರ ನೆರವಾಗಿರುವುದು ನನ್ನ ಅತ್ತೆ ಮಾತ್ರವಾಗಿದ್ದು, ಮನೆ ಹಾಗೂ ಅಂಗಡಿ ನಡೆಯಲು ಸಹಕರಿಸುತ್ತಾರೆ" ಎಂದು ಹೇಳಿದ್ದಾರೆ.

ಯಾವುದೇ ವ್ಯಕ್ತಿ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಾಗಿರಬೇಕು ಎಂದು ಅಭಿಪ್ರಾಯ ಪಟ್ಟಿರುವ ನಿತಿನ್ ಕಾಮತ್, ಅದನ್ನು ಹಣದಿಂದ ಖರೀದಿಸಲು ಸಾಧ್ಯವಿಲ್ಲ ಎಂಬುದಕ್ಕೆ ನನ್ನ ಮಾವನೇ ಉತ್ತಮ ಉದಾಹರಣೆ ಎಂದು ಕಿವಿಮಾತು ಹೇಳಿದ್ದಾರೆ.

share
Next Story
X