ಕುಂದಾಪುರ: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಹಂಗಳೂರು ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಶ್ರಹ್ 618(ಶೇ.98.88) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಟೇಶ್ವರದ ಇಬ್ರಾಹಿಂ ಕೆ. ಹಾಗೂ ಸಾಬಿಹಾ ದಂಪತಿ ಪುತ್ರಿ.