ಮೇ 10ರಂದು ಜಾತ್ರೆ, ಸಂತೆ ನಿಷೇಧ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು, ಮೇ 9: ರಾಜ್ಯ ವಿಧಾನಸಭೆಗೆ ಮೇ10ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದ.ಕ.ಜಿಲ್ಲಾದ್ಯಂತ ವಾರದ ಸಂತೆ, ಜಾತ್ರೆ, ಉತ್ಸವ ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ಹೊರಡಿಸಿದ್ದಾರೆ.
Next Story





