ಮಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‌ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.