ಉಡುಪಿ ಜಿಲ್ಲೆ: 5ಗಂಟೆಯವರೆಗೆ ಶೇ. 73.75 ಮತದಾನ

ಉಡುಪಿ, ಮೇ 10: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯಲ್ಲಿ 5ಗಂಟೆಯವರೆಗೆ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 71.83%, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 75.61%, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 71.26%, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 71,16%, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 75.54% ಮತದಾನವಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ 73.75 ಶೇ. ಮತದಾನ ವಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





