Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2023-27ರ ಅವಧಿಯ ಐಸಿಸಿ ಆದಾಯದಲ್ಲಿ...

2023-27ರ ಅವಧಿಯ ಐಸಿಸಿ ಆದಾಯದಲ್ಲಿ ವಾರ್ಷಿಕ 900 ಕೋಟಿ ರೂ. ಬಿಸಿಸಿಐ ಪಾಲು: ವರದಿ

11 May 2023 8:38 AM IST
share
2023-27ರ ಅವಧಿಯ ಐಸಿಸಿ ಆದಾಯದಲ್ಲಿ ವಾರ್ಷಿಕ 900 ಕೋಟಿ ರೂ. ಬಿಸಿಸಿಐ ಪಾಲು: ವರದಿ

ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಅಂದರೆ 2023-27ರ ಅವಧಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಆದಾಯದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿ ವರ್ಷ 1.15 ಶತಕೋಟಿ ಡಾಲರ್ ಅಂದರೆ ಸುಮಾರು 900 ಕೋಟಿ ರೂಪಾಯಿ ಪಾಲು ಪಡೆಯಲಿದೆ.

ಇದು ಅಧಿಕೃತ ಅಂಕಿ ಅಂಶ ಅಲ್ಲದಿದ್ದರೂ, ಐಸಿಸಿಯ ವಾರ್ಷಿಕ ಆದಾಯದಲ್ಲಿ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಎನಿಸಿದ ಬಿಸಿಸಿಐಗೆ ಶೇಕಡ 38.50ರಷ್ಟು ಪಾಲನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ಪ್ರಭಾವಿ ಐಸಿಸಿ ಸದಸ್ಯರೊಬ್ಬರು ಬಹಿರಂಗಪಡಿಸಿದ್ದಾರೆ. ಐಸಿಸಿ ವಾರ್ಷಿಕ ಆದಾಯ 600 ದಶಲಕ್ಷ ಡಾಲರ್ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 231 ದಶಲಕ್ಷ ಡಾಲರ್ ಬಿಸಿಸಿಐ ಪಾಲಾಗಲಿದೆ.

ಇದು ಪ್ರಸ್ತಾವಿತ ಮಾದರಿಯಾಗಿದ್ದು, ಕ್ರಿಕೆಟ್ ರೇಟಿಂಗ್, ಐಸಿಸಿ ಸ್ಪರ್ಧೆಗಳಲ್ಲಿನ ಸಾಧನೆ, ಕ್ರೀಡೆಗೆ ದೇಣಿಗೆ (ಜಾಹೀರಾತು ಆದಾಯ) ಆಧಾರದಲ್ಲಿ ಸಿದ್ಧಪಡಿಸಲಾಗಿದೆ. ವಾಣಿಜ್ಯ ಅಂಶವನ್ನು ಪರಿಗಣಿಸಿದರೆ  ಇದೀಗ ಭಾರತ ದೊಡ್ಡ ಪಾಲನ್ನು ನೀಡುತ್ತಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಬಿಸಿಸಿಐ ಪ್ರಾಬಲ್ಯ ಹಂದಿದ್ದು, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಎರಡನೇ ಗರಿಷ್ಠ ವಾರ್ಷಿಕ ಆದಾಯವಾದ 41.33 ದಶಲಕ್ಷ ಡಾಲರ್ (6.89%) ಪಾಲು ಪಡೆಯಲಿದೆ. ಆಸ್ಟ್ರೇಲಿಯಾ 37.53 ದಶಲಕ್ಷ ಡಾಲರ್ (6.25%) ಮೂರನೇ ಸ್ಥಾನದಲ್ಲಿದೆ. 34.51 ದಶಲಕ್ಷ ಡಾಲರ್ (5.75%) ಆದಾಯದೊಂದಿಗೆ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.

2018-2022ರ ನಡುವಿನ ಐದು ವರ್ಷದಲ್ಲಿ ಐಸಿಸಿಯ ವಾರ್ಷಿಕ ಆದಾಯ 307 ದಶಲಕ್ಷ ಡಾಲರ್ ಆಗಿದ್ದು, ಈ ಅವಧಿಯಲ್ಲಿ ಒಟ್ಟು 1536 ದಶಲಕ್ಷ ಡಾಲರ್ ಆದಾಯ ಗಳಿಸಿದೆ. ಬಿಸಿಸಿಐ ಐದು ವರ್ಷದಲ್ಲಿ 405 ದಶಲಕ್ಷ ಡಾಲರ್ ಪಾಲು ಪಡೆದಿದೆ. ಈ ಅವಧಿಯಲ್ಲಿ ಭಾರತದ ಪಾಲು ಶೇಕಡ 26ರಷ್ಟಾಗಿತ್ತು.

share
Next Story
X