ಬೈಂದೂರು: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಬೈಂದೂರು ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಸಮೀರ್ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಮೀರ್ ನಾಗೂರು ಹಾಗೂ ಶುಗುಫ್ತಾ ದಂಪತಿಯ ಪುತ್ರ.