Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಆಪರೇಷನ್‌ ಕಮಲ'ದಿಂದ ತಪ್ಪಿಸಿಕೊಳ್ಳಲು...

'ಆಪರೇಷನ್‌ ಕಮಲ'ದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ರಣತಂತ್ರ: ಗೆಲ್ಲುವ ಅಭ್ಯರ್ಥಿಗಳಿಗೆ ಬೆಂಗಳೂರಿಗೆ ಬುಲಾವ್

12 May 2023 3:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಪರೇಷನ್‌ ಕಮಲದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ರಣತಂತ್ರ: ಗೆಲ್ಲುವ ಅಭ್ಯರ್ಥಿಗಳಿಗೆ ಬೆಂಗಳೂರಿಗೆ ಬುಲಾವ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಅತಂತ್ರ ಸರಕಾರದ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆಪರೇಷನ್‌ ಕಮಲದಿಂದ ತನ್ನ ಶಾಸಕರನ್ನು ರಕ್ಷಿಸಲು ತಂತ್ರಗಾರಿಕೆ ಮಾಡಿದೆ. ಬೆಂಗಳೂರಿನ ನಿರ್ದಿಷ್ಟ ಸ್ಥಳವೊಂದರಲ್ಲಿ ವಾಸ್ತವ್ಯ ಹೂಡುವಂತೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನೆ ನೀಡಿದೆ ಎಂದು ಮೂಲಗಳನ್ನುಲ್ಲೇಖಿಸಿ ವರದಿಯಾಗಿದೆ. 

ಮತ ಎಣಿಕೆ ವೇಳೆ ಮುನ್ನಡೆ ಸಾಧಿಸಿದರೆ ಹಾಗೂ ಗೆಲುವಿನ ಸಾಧ್ಯತೆ ಕಂಡುಬಂದರೆ ಬೆಂಗಳೂರಿಗೆ ತಲುಪುವಂತೆ ಈಗಾಗಲೇ ಅಭ್ಯರ್ಥಿಗಲಿಗೆ ಸಂದೇಶ ಹೋಗಿದೆ ಎಂದು ವರದಿಯಾಗಿದೆ. 

ಕಾಂಗ್ರೆಸ್‌, ಹಾಗೂ ಬಿಜೆಪಿ ಈಗಾಗಲೇ ತಮಗೆ ಬಹುಮತ ಬರುವ ಭರವಸೆಯನ್ನು ವ್ಯಕ್ತಪಡಿಸಿದೆಯಾದರೂ, ಶಾಸಕರ ಖರೀದಿಗೆ ಎರಡೂ ಪಕ್ಷಗಳು ಸಜ್ಜಾಗಿದೆ ಎಂದು ಮೂಲಗಳನ್ನುಲ್ಲೇಖಿಸಿ ThenNewsMinute.in ವರದಿ ಮಾಡಿದೆ. 

 ಆಪರೇಷನ್‌ ಕಮಲ ಮಾಡಲು ಬಿಜೆಪಿ ಹೇಗೂ ಸಜ್ಜಾಗಿದ್ದು, ರಿವರ್ಸ್‌ ಆಪರೇಷನ್‌ ಮಾಡಲು ಕಾಂಗ್ರೆಸ್‌ ಕೂಡಾ ತಯಾರಿ ನಡೆಸಿದೆ. ಅದಕ್ಕಾಗಿ ತಂತ್ರಗಾರಿಕೆ ನಡೆಸಿದ್ದು, ಬಿಜೆಪಿಯ ಯಾವುದೇ ಆಮಿಷಕ್ಕೂ ಒಳಗಾಗಬಾರದೆಂಬ ಸ್ಪಷ್ಟ ಸಂದೇಶವನ್ನು ಪಕ್ಷ ತನ್ನ ಅಬ್ಯರ್ಥಿಗಳಿಗೆ ನೀಡಿದೆ. 

ಗುರುವಾರ ರಾತ್ರಿ ಡಿಕೆ ಶಿವಕುಮಾರ್‌, ರಣದೀಪ್‌ ಸುರ್ಜೇವಾಲಾ ಹಾಗೂ ಸಿದ್ದರಾಮಯ್ಯ ಅವರು ಅಭ್ಯರ್ಥಿಗಳೊಂದಿಗೆ ವರ್ಚ್ಯುಯಲ್‌ ಸಭೆ ನಡೆಸಿದ್ದು, ಆಪರೇಷನ್‌ ಕಮಲದಿಂದ ಹೇಗೆ ತಪ್ಪಿಸಿಕೊಳ್ಳಬಹುದು ಎಂಬುದರ ಬಗ್ಗೆ ವಿವರವಾದ ಚರ್ಚೆ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಈ ಬಾರಿ ಕಾಂಗ್ರೆಸ್‌ ಹೇಗಾದರೂ ಸರ್ಕಾರ ರಚನೆ ಮಾಡಲಿದ್ದು, ಬಿಜೆಪಿಯ ಆಮಿಷಗಳಿಗೆ ಬಲಿಯಾಗಬಾರದು. ಗೆಲ್ಲುವ ಸಾಧ್ಯತೆ ಕಂಡುಬಂದರೆ ಹಾಗೂ ಮುನ್ನಡೆಯಲ್ಲಿದ್ದರೆ ಅಭ್ಯರ್ಥಿಗಳು ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ. ಸರ್ಕಾರ ರಚನೆ ಆಗುವವರೆಗೆ ಬೆಂಗಳೂರಿನ ನಿರ್ದಿಷ್ಟ ಸ್ಥಳವೊಂದರಲ್ಲಿ ವಾಸ್ತವ್ಯ ಹೂಡುವಂತೆ ಸೂಚನೆ ನೀಡಲಾಗಿದೆ ಎಂದು ವರದಿ ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X