Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಥಮ ಸುತ್ತಿನ ಮತ ಎಣಿಕೆ ಪೂರ್ಣ:...

ಪ್ರಥಮ ಸುತ್ತಿನ ಮತ ಎಣಿಕೆ ಪೂರ್ಣ: ಯು.ಟಿ.ಖಾದರ್ ಗೆ ಮುನ್ನಡೆ

13 May 2023 9:48 AM IST
share
ಪ್ರಥಮ ಸುತ್ತಿನ ಮತ ಎಣಿಕೆ ಪೂರ್ಣ: ಯು.ಟಿ.ಖಾದರ್ ಗೆ ಮುನ್ನಡೆ

ಮಂಗಳೂರು, ಮೇ, 13: ಮಂಗಳೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ 4155 ಮತಗಳ ಮುನ್ನಡೆ ಸಾಧಿಸಿದ್ದಾರೆ.

*ಬೆಳ್ತಂಗಡಿ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ 5,751 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ 4,787 ಮತಗಳನ್ನು ಗಳಿಸಿದ್ದಾರೆ. ದ್ವಿತೀಯ ಸುತ್ತಿನಲ್ಲಿ ಬಿಜೆಪಿ 11,720 ಮತ್ತು ಕಾಂಗ್ರೆಸ್ 9865 ಮತಗಳನ್ನು ಪಡೆದಿದ್ದಾರೆ.

*ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 3,996, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 2,962, ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 2,392 ಮತಗಳನ್ನು ಪಡೆದಿದ್ದಾರೆ. ದ್ವಿತೀಯ ಸುತ್ತಿನಲ್ಲಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ 8666, ಪಕ್ಷೇತರ ಅರುಣ್ ಕುಮಾರ್ ಪುತ್ತಿಲ 6495, ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 4513 ಮತಗಳನ್ನು ಪಡೆದಿದ್ದಾರೆ.

*ಮೂಡುಬಿದಿರೆ: ಬಿಜೆಪಿಯ ಉಮಾನಾಥ ಕೋಟ್ಯಾನ್ 5595 ಮತ್ತು ಕಾಂಗ್ರೆಸ್‌ನ ಮಿಥುನ್ ರೈ 3,204 ಮತಗಳನ್ನು ಪಡೆದಿದ್ದಾರೆ.

*ಬಂಟ್ವಾಳ: ಕಾಂಗ್ರೆಸ್‌ ಅಭ್ಯರ್ಥಿ ಬಿ.ರಮಾನಾಥ ರೈ 4482 ಮತ್ತು ಬಿಜೆಪಿಯ ರಾಜೇಶ್ ನಾಯ್ಕೆ 5390 ಮತಗಳನ್ನು ಪಡೆದಿದ್ದಾರೆ.

*ಸುಳ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ 3,969 ಮತ್ತು ಬಿಜೆಪಿಯ ಭಾಗೀರಥಿ ಮುರುಳ್ಯ 5501 ಮತಗಳನ್ನು ಪಡೆದಿದ್ದಾರೆ.

share
Next Story
X