ಕಾಂಗ್ರೆಸ್ ನ ರಿಝ್ವಾನ್ ಅರ್ಶದ್, ಝಮೀರ್ ಅಹ್ಮದ್ ಜಯಭೇರಿ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಝಮೀರ್ ಅಹ್ಮದ್ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ವಿರುದ್ಧ ಝಮೀರ್ ಅಹ್ಮದ್ ಗೆಲುವು ಸಾಧಿಸಿದ್ದಾರೆ.
ಇನ್ನು ಶಿವಾಜಿನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ರಿಝ್ವಾನ್ ಅರ್ಶದ್ ಕೂಡ ಗೆಲುವು ಸಾಧಿಸಿದ್ದಾರೆ.
Next Story