8ನೇ ಸುತ್ತಿನ ಮತ ಎಣಿಕೆ: ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ್ ಕಾಮತ್ ಗೆ 21,223 ಮತಗಳ ಮುನ್ನಡೆ

ಮಂಗಳೂರು, ಮೇ 13: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಜೆ.ಆರ್.ಲೋಬೊ ವಿರುದ್ಧ 21,223 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎಣಿಕ ಕಾರ್ಯ ಮುಂದುವರಿದಿದೆ.
Next Story