ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಸೋಲು; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಇನ್ನು ಸೋಮಣ್ಣ ಅವರು ಚಾಮರಾಜನಗರ ಜೊತೆಗೆ ವರುಣಾದಲ್ಲೂ ಸ್ಪರ್ಧಿಸುತ್ತಿದ್ದು, ಅಲ್ಲಿ ಮತ ಎಣಿಕೆ ನಡೆಯುತ್ತಿದೆ.
Next Story





