ಮಂಗಳೂರು ನಗರ ಉತ್ತರ ಕ್ಷೇತ್ರ | 8ನೇ ಸುತ್ತಿನ ಎಣಿಕೆ ಪೂರ್ಣ: ಭರತ್ ಶೆಟ್ಟಿಗೆ ಭಾರೀ ಮುನ್ನಡೆ

ಮಂಗಳೂರು, ಮೇ 13: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, 8ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಅವರು ತಮ್ಮ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರಿಗಿಂತ 18,929 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮತ ಎಣಿಕೆ ಕಾರ್ಯ ಮುಂದುವರಿದಿದೆ.
Next Story