ಶಿರಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸೋಲು; 'ಕೈ' ಅಭ್ಯರ್ಥಿಗೆ ಗೆಲುವು

ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಎದುರು ಸೋಲು ಅನುಭವಿಸಿದ್ದಾರೆ.
ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ ಕೊನೆಯ 2 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿತು. ಅಂತಿಮವಾಗಿ 5800 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರು ಗೆಲುವಿನ ನಗೆ ಬೀರಿದರು
Next Story





