ಕಾಂಗ್ರೆಸ್ ಗೆ ಗೆಲುವು: ಸಿಹಿ ಸವಿದು ಸಂಭ್ರಮಿಸಿದ ಸುರ್ಜೆವಾಲಾ, ವೇಣುಗೋಪಾಲ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ.
ಈ ನಡುವೆ ಸಂಭ್ರಮ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಿಹಿ ಸವಿದು ಸಂಭ್ರಮಿಸಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಮಾಧ್ಯಮಗಳ ಎದುರೇ ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್
Next Story







