Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ಚುನಾವಣೆ: ಭರ್ಜರಿ ಜಯಗಳಿಸಿದ...

ಕರ್ನಾಟಕ ಚುನಾವಣೆ: ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

13 May 2023 5:30 PM IST
share
ಕರ್ನಾಟಕ ಚುನಾವಣೆ: ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಅಭಿನಂದನೆ

ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲಿ, ಅವರಿಗೆ ನನ್ನ ಶುಭಾಶಯಗಳು ಎಂದು ಬರೆದಿದ್ದಾರೆ.

ಬಿಜೆಪಿಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿರುವ ಅವರು, ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Congratulations to the Congress Party for their victory in the Karnataka Assembly polls. My best wishes to them in fulfilling people’s aspirations.

— Narendra Modi (@narendramodi) May 13, 2023

I thank all those who have supported us in the Karnataka elections. I appreciate the hardwork of BJP Karyakartas. We shall serve Karnataka with even more vigour in the times to come.

— Narendra Modi (@narendramodi) May 13, 2023
share
Next Story
X