Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ...

ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ

ಮತ ಕೇಂದ್ರದ ಬಳಿಯೇ ಕುಳಿತ ಕಾಂಗ್ರೆಸ್​ ನಾಯಕರು

13 May 2023 11:23 PM IST
share
ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ
ಮತ ಕೇಂದ್ರದ ಬಳಿಯೇ ಕುಳಿತ ಕಾಂಗ್ರೆಸ್​ ನಾಯಕರು

ಬೆಂಗಳೂರು, ಮೇ 13: ರಾಜ್ಯ  ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದರೂ, ಸಿಲಿಕಾನ್‌ ಸಿಟಿ ಜಯನಗರದಲ್ಲಿ ಗೆಲುವು ಯಾರದ್ದು ಎಂದೂಬ ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಮುಂದುವರಿದಿದ್ದು, 3ನೇ ಬಾರಿಗೆ ಮರು ಎಣಿಕೆ ನಡೆಯುತ್ತಿದೆ. 

ಬೆಳಗ್ಗೆ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ 57591 ಮತಗಳನ್ನು ಪಡೆದರೆ, ಬಿಜೆಪಿಯ ಸಿ. ಕೆ. ರಾಮಮೂರ್ತಿ 57297 ಮತಗಳನ್ನು ಪಡೆದಿದ್ದರು.ಆದರೆ, ಸಿ. ಕೆ. ರಾಮಮೂರ್ತಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಕಾರಣ ಮರು ಎಣಿಕೆಗೆ ಮೊದಲ ಬಾರಿಗೆ ಮನವಿ ಮಾಡಲಾಯಿತು.

ಆನಂತರಮತ ಎಣಿಕೆಯಲ್ಲಿ ಸೌಮ್ಯಾ ರೆಡ್ಡಿ ಗೆಲುವಿನ ಅಂತರ ಕಡಿಮೆ ಆಯಿತು. ಆದ್ದರಿಂದ ಮತ್ತೊಮ್ಮೆ ಮರು ಎಣಿಕೆಗೆ ಮನವಿ ಮಾಡಲಾಯಿತು. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಗ ಬಿಜೆಪಿಯ ಕಾರ್ಯಕರ್ತರು ಪ್ರತಿಭಟಿಸಿದರು. ಜಟಾಪಟಿ ನಡೆಯಿತು. ಇದಾದ ಬಳಿಕ 2ನೇ ಬಾರಿಯ ಮರು ಎಣಿಕೆಯಲ್ಲಿ ಸೌಮ್ಯಾ ರೆಡ್ಡಿ 119 ಮತಗಳ ಅಂತರದಲ್ಲಿ ಗೆದ್ದರು. 

ಆದರೆ ಸೋಲುಕಂಡ ಸಿ. ಕೆ. ರಾಮಮೂರ್ತಿ ಮತ್ತೆ ಮರು ಎಣಿಕೆಗೆ ಮನವಿ ಮಾಡಿದರು. ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದರೂ ಸಹ ಮತ್ತೊಮ್ಮೆ ಮರು ಎಣಿಕೆಗೆ ಒಪ್ಪಿಗೆ ನೀಡಲಾಯಿತು. ಮೂರನೇ ಬಾರಿಗೆ ಮತ ಎಣಿಕೆ ಮಾಡಿದಾಗ ಸಿ. ಕೆ. ರಾಮಮೂರ್ತಿಗೆ 17 ಮತಗಳ ಮುನ್ನಡೆ ಸಿಕ್ಕಿದೆ. ಆದ್ದರಿಂದ ಮತ್ತೆ ಸೌಮ್ಯಾ ರೆಡ್ಡಿ ಮತ್ತೆ ಮರು ಎಣಿಕೆಗೆ ಮನವಿ ಮಾಡಿದ್ದಾರೆ.

ಇದೀಗ ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಂಸದ ತೇಜಸ್ವಿಸೂರ್ಯ ಅವರು ಮತ ಎಣಿಕೆ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯರ್ತರು ಆರೋಪ ಮಾಡಿ ಪ್ರತಿಭಟನೆ ನಡೆಸಿದರು.

ಸದ್ಯ ಎಣಿಕೆ ಕೇಂದ್ರದ ಮುಂದೆ ಡಿ.ಕೆ.  ಶಿವಕುಮಾರ್, ರಾಮಲಿಂಗಾರೆಡ್ಡಿ, ಡಿಸಿಪಿ ಅನುಚೇತ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್ ಪ್ರತ್ಯೇಕ ಮಾತುಕತೆ ನಡೆಸುತ್ತಿದ್ದು,ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಮುನ್ನೆಚ್ಚರಿಕೆಯಿಂದ ಮತಎಣಿಕೆ ಕೇಂದ್ರದ ಬಳಿ ಭಾರಿ ಭದ್ರತೆ ಒದಗಿಸಲಾಗಿದೆ. ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್ ಸರ್ಪಗಾವಲು ನಿಯೋಜನೆ ಮಾಡಲಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ ಅವರು ಗೆಲುವು ಸಾಧಿಸಿದ್ದರೂ ಮರುಎಣಿಕೆ ನೆಪದಲ್ಲಿ ಫಲಿತಾಂಶ ತಿರುಚಲು ಪ್ರಯತ್ನಿಸಿದ ಚುನಾವಣೆ ಅಧಿಕಾರಿಗಳ ನಡೆ ವಿರೋಧಿಸಿ ಮತ ಎಣಿಕೆ ಕೇಂದ್ರ ಜಯನಗರದ ಆರ್ ವಿ ಶಿಕ್ಷಣ ಸಂಸ್ಥೆ ಎದುರು ಧರಣಿ ನಡೆಸಿ, ಮತ ಎಣಿಕೆ ಕೇಂದ್ರದ ಒಳಗೆ ಏಜೆಂಟರಲ್ಲದ ಬಿಜೆಪಿ ಮುಖಂಡರಾದ ಆರ್… pic.twitter.com/9F9LGFwO05

— DK Shivakumar (@DKShivakumar) May 13, 2023
share
Next Story
X