Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದ...

ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದ 50ಕ್ಕೂ ಹೆಚ್ಚು ಮಂದಿ ಹೊಸಬರು

13 May 2023 7:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದ 50ಕ್ಕೂ ಹೆಚ್ಚು ಮಂದಿ ಹೊಸಬರು

ಬೆಂಗಳೂರು, ಮೇ 13: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಪಕ್ಷದಿಂದ 35 ಮಂದಿ, ಬಿಜೆಪಿಯ 19 ಮಂದಿ ಸೇರಿದಂತೆ ಮೊದಲ ಬಾರಿಗೆ 50ಕ್ಕೂ ಮಂದಿ ಹೊಸಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಅದೇ ರೀತಿ, ಹಾಸನ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ಪ್ರೀತಮ್ ಗೌಡರನ್ನು ಸೋಲಿಸಿ ಜೆಡಿಎಸ್ ಅಭ್ಯರ್ಥಿ ಸ್ಪರೂಪ್ ಪ್ರಕಾಶ್ ಗೆಲುವು ಕಂಡಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ ಜಯಗಳಿಸಿದ್ದಾರೆ. ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೆ.ಸಿ.ವಿರೇಂದ್ರ ಪಪ್ಪಿ, ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಕೆಆರ್‍ಪಿಪಿ)ದ ಅಭ್ಯರ್ಥಿ ಗಾಲಿ ಜನಾರ್ದನರೆಡ್ಡಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್‍ರೆಡ್ಡಿ, ಜನಾರ್ದನರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.

ಕೊಡಗು ಕೈವಶ: ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್, ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯರನ್ನು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಪರಾಭವಗೊಳಿಸಿದರೆ, ಮಡಿಕೇರಿ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಇವರಿಬ್ಬರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಮಣಿಸುವ ಮೂಲಕ ಎಚ್.ಎ.ಇಕ್ಬಾಲ್ ಹುಸೇನ್ ಮೊದಲ ಬಾರಿಗೆ ಗೆಲುವು ದಾಖಲಿಸಿದ್ದಾರೆ. ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕದಲೂರು ಉದಯ್, ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಗಣಿಗಾ, ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಗೆಲುವು ದಾಖಲಿಸಿದ್ದಾರೆ.

ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್‍ಕುಮಾರ್ ರೈ, ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಮೊದಲ ಬಾರಿಗೆ ಪ್ರವೇಶಿಸಿದ್ದಾರೆ. ಪುಲಿಕೇಶಿನಗರದಲ್ಲಿ ಕಾಂಗ್ರೆಸ್‍ನ ಎ.ಸಿ.ಶ್ರೀನಿವಾಸ್, ದೇವನಹಳ್ಳಿಯಲ್ಲಿ ಕಾಂಗ್ರೆಸ್‍ನ ಕೆ.ಎಚ್.ಮುನಿಯಪ್ಪ ಗೆಲುವು ಸಾಧಿಸಿದ್ದಾರೆ.     

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X